
ಬೋರ್ಡ್ ಹೈಸ್ಕೂಲ್ ಹಳೆ ವಿದ್ಯಾರ್ಥಿ ಸಂಘ: ಶತಮಾನೋತ್ತರ ಬೆಳ್ಳಿ ಹಬ್ಬದ ಭವನ ಹಸ್ತಾಂತರ, ಪುತ್ಥಳಿ ಅನಾವರಣ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.13: ಹಳೆ ವಿದ್ಯಾರ್ಥಿಗಳ ನೆನಪು ಹಾಗೂ ಚಟುವಟಿಕೆಗಳು ನೆನಪಿನ ಬುತ್ತಿಗಳಾಗಬೇಕಾದರೆ, ಅವುಗಳನ್ನು ಶಾಶ್ವತವಾಗಿ ಸಂಗ್ರಹಿಸಿಡುವ ಕಾರ್ಯಗಳು ನಡೆಯಬೇಕು. ಶಾಲೆಯ ಹಳೆಯ ವಿದ್ಯಾರ್ಥಿಗಳೇ ಆಯಾ ಶಿಕ್ಷಣ ಸಂಸ್ಥೆಗಳ ಶಾಶ್ವತ
[...]