
ಉಡುಪಿ: ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2024 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಲೇಖಕರು, ಪ್ರಕಾಶಕರು ಹಾಗೂ
[...]