Alvas nudisiri

ಪ್ರಶಸ್ತಿ ಹಿಂದಿರುಗಿಸದವರು ನಿಷ್ಟ್ರೀಯರಲ್ಲ: ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ

ಆಳ್ವಾಸ್ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದದಲ್ಲಿ ಡಾ. ಟಿ. ವಿ. ವೆಂಕಟಾಚಲ ಶಾಸ್ತ್ರೀ ಮೂಡುಬಿದಿರೆ: ದೇಶದಲ್ಲಿ ಅಸಹಿಷ್ಣುತೆ ವಿರೋಧಿಸಿ ಪ್ರಶಸ್ತಿ ಪಾವಾಸು ಮಾಡುತ್ತಿದ್ದಾರೆ. ಆದರೆ ಪ್ರಶಸ್ತಿ ವಾಪಾಸು ಮಾಡದವರೂ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಆವೇಶದಲ್ಲಿ, [...]

ವಚನ, ಕೀರ್ತನೆಗಳ ಮೂಲಕ ಮಧ್ಯಕಾಲಿನ ಸಾಹಿತ್ಯ ಇಂದಿಗೂ ಪ್ರಸ್ತುತ

ಮೂಡಬಿದಿರೆ: ನಮ್ಮ ವಚನಕಾರರು ತಮ್ಮ ಪ್ರಕರವಾದ ವಿಚಾರದಿಂದ,  ಕೀರ್ತನಕಾರರು ನಯವಾದ ಪದಗಳಿಂದ ಸಮಾಜದ ಆಗುಹೋಗುಗಳ ಬಗ್ಗೆ ಬರೆಯುತ್ತಲೇ ಬಂದಿದ್ದಾರೆ. ಅಂದಿನಿಂದಲೂ ಜನರು ಅದನ್ನು ಒಪ್ಪಿಕೊಂಡು ಬಂದಿದ್ದಾರೆ. ಹೊಸತನದ ಹುಡುಕಾಟವೆಂಬುದು ಅಂದೇ ಆರಂಭವಾಗಿದೆ [...]

ಹಳೆಗನ್ನಡ ಸಾಹಿತ್ಯ ಸದಾ ಪ್ರಸ್ತುತ: ಡಾ. ತಾರಾನಾಥ್

ಮೂಡಬಿದಿರೆ: ಹಳೆಗನ್ನಡ ಸಾಹಿತ್ಯಕ್ಕೆ ಅಸ್ತಮ ಎನ್ನುವುದಿಲ್ಲ. ಅದು ಎಲ್ಲಾ ಕಾಲದಲ್ಲೂ ಪ್ರತಿಪಲಿಸಲ್ಪಡುತ್ತದೆ. ಪಂಪ, ರನ್ನ, ಕುಮಾರವ್ಯಾಸರಾದಿಯಾಗಿ ಎಲ್ಲಾ ಕವಿಗಳ ತಮ್ಮ ಸಾಹಿತ್ಯದಲ್ಲಿ ಹೊಸತನವನ್ನು ಕಟ್ಟಿಕೊಡುವ ಮತ್ತು ಅದು ಸದಾ ಕಾಲ ಪ್ರಸ್ತುವಾಗುವ [...]

ರಘುನಂದನ್ ಭಟ್ ಬಳಗದಿಂದ ಲಘು ಶಾಸ್ರ್ತೀಯ ಸಂಗೀತ

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ಡಾ. ವಿ. ಎಸ್. ಆಚಾರ್ಯ ವೇದಿಯಕೆಯಲ್ಲಿ ಬ್ರಹ್ಮಾವರ ರಘುನಂದನ್ ಭಟ್ ಮತ್ತು ಬಳಗದಿಂದ ಲಘು ಶಾಸ್ರ್ತೀಯ ಸಂಗೀತ ಕಾರ್ಯಕ್ರಮ ಜರುಗಿತು. [...]

ಸಾಮಾಜಿಕ ನ್ಯಾಯದ ಅಂತಿಮ ಉದ್ದೇಶ ಜಾತಿ-ಅಸಮಾನತೆಯನ್ನು ತೊಡೆದಾಕುವುದು

ಮೂಡುಬಿದಿರೆ: ಸಮಾಜ ಒಗ್ಗೂಡಬೇಕೆಂದಿದ್ದರೆ ಸಮಾನತೆ ಇರಬೇಕು. ಅಸಮಾನತೆಯನ್ನೇ ವಿವಿಧತೆಯಲ್ಲಿನ ಏಕತೆ ಎಂದು ನಮ್ಮನ್ನು ದಿಕ್ಕು ತಪ್ಪಿಸಲಾಗಿದೆ. ನಮ್ಮದು ಸಮಸ್ತರೂ ಸೇರದ ಸಮಾಜವಾಗಿರದೇ ಜಾತಿ, ಧರ್ಮ, ಮತ ಪಂಥದ ಆಧಾರದಲ್ಲಿ ವಿಭಜಿಸಲಾಗಿದೆ ಎಂದು [...]

ಡಾ. ವಿ. ಎಸ್. ಆಚಾರ್ಯ ವೇದಿಕೆ: ಬೆಂಗಳೂರಿನ ಮೈತ್ರಿರಾವ್ ಭರತನಾಟ್ಯ

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ಡಾ. ವಿ. ಎಸ್. ಆಚಾರ್ಯ ವೇದಿಕೆಯಲ್ಲಿ ಬೆಂಗಳೂರಿನ ಮೈತ್ರಿರಾವ್  ಅವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಿತು. [...]

ನುಡಿಸಿರಿಗೆ ಸ್ವರವಾದ ಕೀರ್ತನ ಗಾಯಕರು

ಮೂಡುಬಿದಿರೆ: ಒಂದಲ್ಲಾ ಒಂದು ಕಾರಣಗಳಿಗಾಗಿ ವಿಶಿಷ್ಯತೆಯನ್ನು ಕಾಯ್ದುಕೊಂಡು ಬಂದಿರುವ ಆಳ್ವಾಸ್ ನುಡಿಸಿರಿ ಕಲೆ-ಸಾಹಿತ್ಯ-ಸಂಸ್ಕೃತಿಗೆ ನೀಡಿದ ಕೊಡುಗೆ ಅಪಾರ. ಆಧುನಿಕತೆಗೆ ಸಿಕ್ಕಿ ಅದೆಷ್ಟೋ ಕಲೆಗಳು ನುಡಿಯಲ್ಲಿ ಸ್ಥಾನ ಪಡೆಯುವುದು ವಿಶೇಷ. 12ನೇ ಆಳ್ವಾಸ್ [...]

ದಿವಾಕರ ಕಶ್ಯಪ್ ಬಳಗದಿಂದ ನಡೆದ ಸಂಗೀತ ಕಂಪು

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ರತ್ನಾಕರ ವರ್ಣ ವೇದಿಯಕೆ ನಾಡೋಜ ಕಯ್ಯಾರ ಕಿಂಞಣ್ಣ ರೈ ಸಭಾಂಗಣದಲ್ಲಿ ಬೆಂಗಳೂರು ದಿವಾಕರ ಕಶ್ಯಪ್ ಮತ್ತು ಬಳಗದಿಂದ ನಡೆದ ಸಂಗೀತ ಸಾಧನಾ ಕಾರ್ಯಕ್ರಮ ಮುಂಜಾನೆಯ ಚಹಾ [...]

ನುಡಿಸಿರಿ ಆರಂಭಕ್ಕೆ ರಂಗುತಂದ ವಿವಿಧ ಕಲಾತಂಡಗಳ ಮೆರವಣಿಗೆ

ಮೂಡಬಿದಿರೆ: ಪುತ್ತಿಗೆ ಸಭಾಂಗಣದಲ್ಲಿ ನುಡಿಸಿರಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ಅತಿಥಿಗಳನ್ನು ಕರೆದೊಯ್ಯಲು ಆಯೋಜಿಸಲಾಗಿದ್ದ ಭವ್ಯ ಮೆರವಣಿಗೆಯ ನುಡಿಸಿರಿಯ ಸೊಬಗನ್ನು ಇನ್ನಷ್ಟು ಹೆಚ್ಚಿಸಿತ್ತು. ಸುಮಾರು 50ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ [...]

ಬದುಕು-ಭಾಷೆ-ಭಾವಕ್ಯತೆಯಲ್ಲಿ ಐಕ್ಯತೆಯನ್ನು ಕಾಣೋಣ: ಡಾ. ಟಿ. ವಿ. ವೆಂಕಟಾಚಲ ಶಾಸ್ತ್ರೀ

ಮೂಡುಬಿದಿರೆ: ಸಮಾಜದ ಇತರರಿಗೆ ತೊಂದರೆಯಾಗದಂತೆ ಬದುಕುವುದು ನಿಜವಾದ ವ್ಯಕ್ತಿ ಸ್ವಾತಂತ್ರ್ಯವೆನಿಸಕೊಳ್ಳುತ್ತದೆ. ನಮ್ಮ ಮಾತುನಂತೆ ನಡೆವಳಿಕೆ ಕಂಡುಬರುತ್ತಿದ್ದರೆ ಇದು ಸಾಧ್ಯವಾಗುತ್ತದೆ. ಅಭಿವ್ಯಕ್ತಿಯ ಸ್ವಾತಂತ್ರ್ಯವು ವ್ಯಕ್ತಿಸ್ವಾತಂತ್ರ್ಯದ ಹಾಗೆ ಪ್ರತಿಯೊಬ್ಬರಿಗೂ ದತ್ತವಾದ್ದು, ನಿಜ. ಆದರೆ ಇವಕ್ಕೆ [...]