Byndoor

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾರಾಯಣ ಹೆಗ್ಡೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾರಾಯಣ ಹೆಗ್ಡೆ ಆಯ್ಕೆಯಾಗಿದ್ದಾರೆ. ಇಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ನಿರ್ದೇಶಕರಾದ ವೆಂಕ್ಟ [...]

ಬೈಂದೂರು: ಮರಕ್ಕೆ ಟಿಪ್ಪರ್ ಡಿಕ್ಕಿಯಾಗಿ ಚಾಲಕ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಗೋಳಿಹೊಳೆ ಗ್ರಾಮದ ಹುಂಚನಿ ಜನ್ಮನೆ ತಿರುವಿನಲ್ಲಿ ಮರಕ್ಕೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಚಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರದೀಪ್ ಎಂಬವರ ತೋಟಕ್ಕೆ ಮಣ್ಣು [...]

ಬೈಂದೂರು: ರೈಲು ಡಿಕ್ಕಿಯಾಗಿ ಯುವಕ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರೈಲು ಡಿಕ್ಕಿ ಹೊಡೆದು ಯುವಕ ಮೃತಪಟ್ಟ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರಿನಲ್ಲಿ ನಡೆದಿದೆ. ಮೃತನನ್ನು ಬಿಜೂರು ಗ್ರಾಮದ ದೀಟಿಮನೆ ನಿವಾಸಿ ವಾಸುದೇವ ದೇವಾಡಿಗ (25) ಎಂದು [...]

ರಾಜ್ಯಮಟ್ಟದ ಶಾರ್ಟ್ ವಿಡಿಯೋ ಕಥಾ ಸ್ಪರ್ಧೆಯಲ್ಲಿ ಆರಾಧ್ಯಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ರಿ. ಮೈಸೂರಿನ ನಲಿಕಲಿ ಶಿಕ್ಷಕರ ಸಮಿತಿ ವತಿಯಿಂದ ಹಮ್ಮಿಕೊಂಡ ಚಿತ್ರ ಕೊಂದು ಕಥೆ ರಾಜ್ಯಮಟ್ಟದ ಶಾರ್ಟ್ ವಿಡಿಯೋ ಕಥಾ [...]

ಶ್ರೀಮಂತಿಕೆಯ ಉದ್ದೇಶಕ್ಕಿಂತ ಧೀಮಂತ ಮನುಷ್ಯರಾಗುವ ಕನಸು ಕಾಣುವಂತಾಗಬೇಕು: ಡಾ. ಜೀವನರಾಂ ಸುಳ್ಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಚಿಂತನೆಗಳಿಲ್ಲದ ಮನುಷ್ಯ, ಮನಸ್ಸಿಲ್ಲದ ದೇಹ ಯಾವಾಗಲೂ ನಿರ್ಜಿವ ಸ್ಥಿತಿಯಲ್ಲಿರುತ್ತದೆ. ಹಣದ ವ್ಯಾಮೋಹದಿಂದ ದೂರವಾದಾಗ ಸಾಹಿತ್ಯ, ನೃತ್ಯ, ಸಂಗೀತಗಳು ಮೌಲ್ಯವಾಗಿ ಕೊರೆಯುತ್ತಿರುತ್ತದೆ. ಶ್ರೀಮಂತಿಕೆಯ ಉದ್ದೇಶಕ್ಕಿಂತ ಧೀಮಂತ ಮನುಷ್ಯರಾಗುವ [...]

ಜೆಸಿಐ ಬೈಂದೂರು ಸಿಟಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಅವರವರು ಮಾಡಿದ ಕರ್ಮದ ಫಲವನ್ನು ಅವರವರೇ ಅನುಭವಿಸಬೇಕಾಗಿರುವ ಕಾರಣ ನಾವು ಕೆಟ್ಟ ಕರ್ಮಗಳನ್ನು ಎಂದಿಗೂ ಮಾಡಬಾರದು. ಏಕೆಂದರೆ ಕರ್ಮದ ಫಲ ತನ್ನ ವಿಳಾಸವನ್ನು ಎಂದಿಗೂ ಮರೆಯುವುದಿಲ್ಲ. [...]

ಮೊವಾಡಿ ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಮೊವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿ ಸುರೇಶ ಮೊಗವೀರ ತ್ರಾಸಿ ಇವರು ಜಿನ್‌ಟೆಕ್ಸ್ ಕಂಪೆನಿಯ ಸಹಯೋಗದೊಂದಿಗೆ ಉಚಿತವಾಗಿ ನೀಡಿದ ಸಮವಸ್ತ್ರಗಳ ವಿತರಣಾ [...]

ಜ.31 ರಿಂದ ಫೆ.2: ಶ್ರೀ ಗೆಂಡದ ಹೈಗುಳಿ ದೇವಾಸ್ಥಾನ ಪುನರ್‌ ಪ್ರತಿಷ್ಠಾ ದ್ವಿತೀಯ ವರ್ಧತಿ, ವಾರ್ಷಿಕ ಗೆಂಡ ಹಾಗೂ ಮಂಡಲೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹಳಗೇರಿ ಗ್ರಾಮದ ಶ್ರೀ ಗೆಂಡದ ಹೈಗುಳಿ ಶ್ರೀ ಗಣಪನಾಯಕ ಸಪರಿವಾರ ದೇವಸ್ಥಾನದ ಪುನರ್‌ ಪ್ರತಿಷ್ಠಾ ದ್ವಿತೀಯ ವರ್ಧತ್ಯೋತ್ಸವ, ವಾರ್ಷಿಕ ಗೆಂಡ ಹಾಗೂ ಮಂಡಲೋತ್ಸವ ಜ.31 [...]

ಯಳಜಿತ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ನೂತನ ರಂಗಮಂದಿರ ಲೋಕಾರ್ಪಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮನುಷ್ಯರಲ್ಲಿ ಪರಿಪೂರ್ಣತೆಯನ್ನು ತರುವುದೇ ಶಿಕ್ಷಣ ಎನ್ನುತ್ತಾರೆ ಸ್ವಾಮಿ ವಿವೇಕಾನಂದರು. ನೈತಿಕ ಮೌಲ್ಯಗಳಿಲ್ಲದ ಆಧುನಿಕ ಶಿಕ್ಷಣ ವಿದ್ಯಾರ್ಥಿಗಳನ್ನು ಸ್ವಾರ್ಥಿಯಾಗಿಸುತ್ತಿದೆ. ಸಂಸ್ಕಾರವಿಲ್ಲದ ಶಿಕ್ಷಣ ಮನುಷ್ಯನಲ್ಲಿ ಗುರು ಹಿರಿಯರ ಅನಾದರ, [...]

ಬಿಜೂರು ಸ. ಹಿ.ಪ್ರಾ. ಶಾಲೆಗೆ 3ಲಕ್ಷ ಮೌಲ್ಯದ ವಿವಿಧ ಸವಲತ್ತುಗಳ ಹಸ್ತಾಂತರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸರಕಾರಿ ಶಾಲೆಯ ಉಳಿವಿಗೆ ಡಾ. ಗೋವಿಂದ ಬಾಬು ಪೂಜಾರಿ ಅವರು ನೀಡಿರುವ ಕೊಡುಗೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಸರಕಾರಿ ಶಾಲೆಗಳ ಪ್ರಾಮುಖ್ಯತೆ [...]