kundapura

ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ ಅವರಿಗೆ ಸರ್ದಾರ್ ಪಟೇಲ್ ಯುನಿಟಿ ಪ್ರಶಸ್ತಿ ಪ್ರದಾನ

 ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಏಪ್ರಿಲ್ 11ರಂದು ಗೋವಾದಲ್ಲಿ ನಡೆದ  ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ [...]

ಮಂಗಗಳ ಉಪಟಳದಿಂದ ಕಂಗಾಲಾದ ಕೃಷಿಕರು: ಕೆ. ವಿಕಾಸ್ ಹೆಗ್ಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಒಂದು ಕಡೆಯಲ್ಲಿ ಬೆಳೆದ ಕೃಷಿಗೆ ಬೆಲೆಯಿಲ್ಲಾ, ಸೂಕ್ತ ಮಾರುಕಟ್ಟೆಯಿಲ್ಲಾ, ಮಧ್ಯವರ್ತಿಗಳ ಹಾವಳಿ, ಕಾಡುಪ್ರಾಣಿಗಳ ಹಾವಳಿ, ಆಗಾಗ ಕೈಕೊಡುವ ಮಳೆಗಾಲ, ವಿಪರೀತ ಬೇಸಗೆ, ಕೃಷಿ ಕೂಲಿ ಕಾರ್ಮಿಕರ [...]

ಕುಂದಾಪುರ: ಯುವಕ ನಾಪತ್ತೆ, ಪ್ರಕರಣ ದಾಖಲು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಧನರಾಜ (20) ಎಂಬ ಯುವಕನು ಮಾರ್ಚ್ 27 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು [...]

ಕುಂದಾಪುರದಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ: ಯುವಕರಿಗೆ ಕೌಶಲ್ಯ ಅಭಿವೃದ್ದಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಸ್ಥಾಪನೆಗೆ ಅನುಮತಿ ದೊರೆತಿದೆ. ಇದು ಕರ್ನಾಟಕದ ಮೂರು ಪ್ರಮುಖ [...]

ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಲೀಡ್ ಸಂಸ್ಥೆಯಿಂದ ಮಾಹಿತಿ ಕಾರ್ಯಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ತಂತ್ರಜ್ಞಾನಾಧಾರಿತ  ಬೋಧನೆಯನ್ನು ಆರಂಭಿಸಿದ್ದು, ಲೀಡ್ ಸಂಸ್ಥೆಯಿಂದ ಓರಿಯೆಂಟೇಶನ್ ಕಾರ್ಯಕ್ರಮವನ್ನು ಇತ್ತೀಚಿಗೆ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ವಿಭಾಗದ ಪಾಲಕ-ಪೋಷಕರಿಗಾಗಿ [...]

ಡಾ. ಬಿ. ಬಿ. ಹೆಗ್ಡೆ: ವಾಣಿಜ್ಯ ವಿಭಾಗದ ವತಿಯಿಂದ ಸಿಎ/ಸಿಎಸ್/ಸಿಎಂಎ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ಸಿಎಮ್‌ಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ನಿರ್ವಹಣೆ ಕುರಿತಾಗಿ ವಿಭಿನ್ನ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. [...]

ಕುಂದಾಪುರ: ಅನ್ಯಾಯ ಪ್ರಶ್ನಿಸಿದವನ ಬಂಧನ ಖಂಡಿಸಿ ಠಾಣೆ ಎದುರು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಆಹೋರಾತ್ರಿ ಧರಣಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಎರಡು ದಿನಗಳ ಹಿಂದೆ ಹಿಂದೂ ವಿದ್ಯಾರ್ಥಿನಿಯೊಬ್ಬಳ ಜೊತೆ ಮುಸ್ಲಿಂ ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಪ್ರಶ್ನಿಸಿದಾತನ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ನ್ಯಾಯಾಂಗ [...]

ಬಂಟ್ವಾಡಿ ಸೇತುವೆ ಸಮೀಪ ಹೊಂಡಕ್ಕೆ ಬಿದ್ದ ಲಾರಿ: ಚಾಲಕ ಪಾರು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮುಳ್ಳಿಕಟ್ಟೆಯಿಂದ ಬಂಟ್ವಾಡಿ ಕಡೆಗೆ ಅತಿ ವೇಗದಿಂದ ಚಲಿಸುತ್ತಿದ್ದ ಟಿಪ್ಪರ್ ಲಾರಿ ಬಂಟ್ವಾಡಿ ಸೇತುವೆ ಸಮೀಪ ಸಿಮೆಂಟ್ ತುಂಬಿದ ಲಾರಿಗೆ ಡಿಕ್ಕಿ ಹೊಡೆದು, ನಿಯಂತ್ರಣ ಕಳೆದುಕೊಂಡು ರಸ್ತೆ [...]

ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾರಂಪರಿಕ ಯೋಗ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 3 ದಿನಗಳ ಪಾರಂಪರಿಕ ಯೋಗ ಶಿಬಿರವು ಇತ್ತೀಚಿಗೆ ನಡೆಯಿತು. ಇಶಾ ಫೌಂಡೇಶನ್ ಸದ್ಗುರು ಗುರುಕುಲಂನ ಶಾಸ್ತ್ರೀಯ ಹಠ [...]

ಕುಂದಾಪುರ: ಕಿರಾಣಿ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಚಿಕ್ಕನಸಾಲು ರಸ್ತೆಯಲ್ಲಿರುವ ಚಂದ್ರಶೇಖರ್ ಅವರ ಕಿರಾಣಿ ಅಂಗಡಿಗೆ ಬುಧವಾರ ಬೆಳಗ್ಗೆ ಬೆಂಕಿ ಬಿದ್ದು 4 ಲಕ್ಷ ರೂ.ಗೂ ಹೆಚ್ಚು ನಷ್ಟ ಸಂಭವಿಸಿದೆ.   ಮಾಲಿಕರು [...]