SDM Ujire Students

ಜಾಂಬೂರಿಯಲ್ಲಿ ತೆರೆದುಕೊಂಡ ಜಾದೂಗಾರರ ಮಾಯಾಲೋಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಅಲ್ಲಿ ದ್ರೌಪದಿಗೆ ಕೃಷ್ಣ ವಸ್ತ್ರ ನೀಡಿದಂತೆ ಮುಗಿಯದಷ್ಟು ವಸ್ತ್ರವನ್ನು ಖಾಲೀ ಡಬ್ಬಿಯಿಂದ ಹೊರತೆಗೆಯುತ್ತಿದ್ದರು. ಬಿಳಿಯ ಬಣ್ಣದ ರಿಂಗ್ ಹಸಿರಾಗಿತ್ತು. ಹಸಿರು ರಿಂಗ್ ಮತ್ತೆ ಬಿಳಿಯಾಯ್ತು. ನೋಡನೋಡುತ್ತಿದ್ದಂತೆ [...]

ಹೊಸ ಕೃತಿಗಳ ನಡುವೆ ಹಳೆಯ ಪುಸ್ತಕಗಳ ಮೇಳ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಅಲ್ಲಿ ಹಳೆಯ ಪುಸ್ತಕಗಳಿದ್ದವು. ಹೊಸ ಕೃತಿಗಳ ಸಂಗ್ರಹವೂ ಇತ್ತು. ಕೃತಿಗಳತ್ತ ಕಣ್ಣು ಹಾಯಿಸಿ ಸಾಗುವವರು, ಹಾಗೆ ಸಾಗುತ್ತಲೇ ಇಷ್ಟವಾದ ಪುಸ್ತಕವನ್ನು ಕೈಗೆತ್ತಿಕೊಳ್ಳುವವರೂ ಇದ್ದರು. ಮಕ್ಕಳು, ಯುವಕರು, [...]

’99’ ದೋಸಾ – ಆಹಾರ ಮೇಳದ ಅಟ್ರ್ಯಾಕ್ಷನ್

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ನೀವು ಬೆಣ್ಣೆ ದೋಸೆ, ಮಸಾಲ ದೋಸೆ, ಈರುಳ್ಳಿ ದೋಸೆ ಸೇರಿದಂತೆ ಮನೆಯಲ್ಲಿ ಮಾಡುವ ಎಲ್ಲಾ ದೋಸೆಯ ರುಚಿ ಸವಿದಿರುತ್ತೀರಿ. ಆದ್ರೆ ಈ ದೋಸೆಯಲ್ಲಿ 99 ಪ್ರಕಾರಗಳಿರೋದು [...]

ಪುತ್ತೂರಿನ ಅನೀಶ್ ಭಟ್ ಬಳಗದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ರಂಜನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಮೂರನೇ ದಿನ ಡಾ. ವಿ.ಎಸ್. ಆಚಾರ್ಯ ವೇದಿಕೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಪ್ರಸ್ತುತಿ ಮನಸೆಳೆಯಿತು. [...]

ಜಂಬೂರಿಯಲ್ಲಿ ಜೀವನ ಪಾಠ ಕಲಿಸಿದ ತುಳುಹಾಸ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಸಹಜ ನಟನೆ ಹಾಗೂ ಹಾಸ್ಯದ ಮೂಲಕ ಜೀವನ ಪಾಠಗಳನ್ನು ಜನರಿಗೆ ತಲುಪುವುದು ಒಂದು ಅಧ್ಬುತ ಕಲೆ. ಹೀಗೆ ವಿಭಿನ್ನ ಪಾತ್ರಗಳೊಂದಿಗೆ ಒಂದೂವರೆ ಗಂಟೆಗಳ ಕಾಲ ಪ್ರೇಕ್ಷಕರು [...]

‘ದಾಸ ಸಿಂಚನ’ದಲ್ಲಿ ಭಕ್ತಿಭಾವ ಮಂಥನ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ’ತಾನಲ್ಲ ತನ್ನದಲ್ಲ ಆಸೆ ತರವಲ್ಲ ಮುಂದೆ ಬಾಹುದಲ್ಲ, ದಾಸನಾಗು ವಿಶೇಷನಾಗು’ ಎಂಬ ಅಂತರಂಗ ಶುದ್ಧಿಗೊಳಿಸುವ ಅರ್ಥಗರ್ಭಿತ ದಾಸರ ಸಾಲುಗಳು ಅರ್ಥಪೂರ್ಣ ಕಾರ್ಯಕ್ರಮಕ್ಕೆ ಅಚ್ಚೊತ್ತಿದಂತಿತ್ತು. ಈ ಸಾಲುಗಳಿಗೆ [...]

ಕೊಳಲು ವಾದನ ಜುಗಲ್‌ಬಂದಿ ನಿನಾದ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾಗಿರಿ ಆವರಣದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯ ಮೂರನೇ ದಿನ ಶುಕ್ರವಾರ ನುಡಿಸಿರಿ ವೇದಿಕೆಯಲ್ಲಿ ’ಕೊಳಲು ವಾದನ ಜುಗಲ್‌ಬಂದಿ’ ಕಾರ್ಯಕ್ರಮ ನಡೆಯಿತು. [...]

ಜಂಬೂರಿಯಲ್ಲಿ ಕನ್ನಡ ಗೀತಸಂಸ್ಕೃತಿಯ ಡಿಂಡಿಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಕುವೆಂಪು, ದ.ರಾ.ಬೇಂದ್ರೆ ಸೇರಿದಂತೆ ಕನ್ನಡದ ಮಹತ್ವದ ಕವಿಗಳ ಕಾವ್ಯ ರಾಗಾಲಾಂಕರದೊಂದಿಗೆ ಜೀವಂತಿಕೆ ಪಡೆದಿತ್ತು. ಶಿಶುನಾಳ ಷರೀಫರ ತತ್ವಪದಗಳು ಹಾಡಾಗಿ ಹೊಮ್ಮಿ ಜೀವನಮೌಲ್ಯಗಳ ಸಂದೇಶ ಸಾರಿದವು. ರಾಜರತ್ನಂ [...]

ಜಾರಿಹೋದ ‘ಸೂರ್ಯ’ನೊಬ್ಬನ ನೆನಪಯಾನದ ‘ನಮನ’

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಅಚ್ಚಳಿಯದಂತೆ ಹೆಜ್ಜೆ ಗುರುತಗಳನ್ನು ಬಿಟ್ಟು ಹೋದ ಡಾ. ಪುನೀತ್ ರಾಜ್‌ಕುಮಾರ್ ಅವರನ್ನು ಮತ್ತೆ ನೆನೆಯಲು ಮೂಡಬಿದ್ರೆ ಆಳ್ವಾಸ್ ಕಾಲೇಜು ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ [...]

ಜಾಂಬೂರಿ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಹಿರಿಮೆ ಸಾರಿದ ಕಲಾವಿದರು

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ವೃತ್ತಿಯಲ್ಲಿ ಭಿನ್ನತೆ ಇದ್ದರೂ ಪ್ರವೃತ್ತಿಯಲ್ಲಿ ಕಲಾವಿದರಾಗಿ ಬಣ್ಣಹಚ್ಚಿ ಸಾಂಸ್ಕೃತಿಕ ಹಿರಿಮೆಯನ್ನು ಸಾರಿದರು ಜಾಂಬೂರಿ ಮೆರವಣಿಗೆಯ ಕಲಾವಿದರು. ಕರ್ನಾಟಕ, ಕೇರಳ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿದ ಕಲಾವಿದರ [...]