kundapura

ಕುಂದಾಪುರದಲ್ಲಿ ಅಕ್ರಮ ಮರಳುಗಾರಿಕೆಗಿಲ್ಲ ಅಂಕುಶ. ಜಿಲ್ಲಾಡಳಿತದ ಆದೇಶಕ್ಕೂ ಇಲ್ಲ ಕಿಮ್ಮತ್ತು

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಕುಂದಾಪುರ: ತಾಲೂಕಿನಲ್ಲಿ ಮರಳುಗಾರಿಕೆ ಪರವಾನಿಗೆ ರದ್ದಾಗಿ ಅರ್ಧ ತಿಂಗಳೇ ಕಳೆಯುತ್ತಾ ಬಂದಿದೆ. ಆದರೆ ಯಾವುದೇ ವಿಘ್ನವಿಲ್ಲದೇ ಮರಳುಗಾರಿಕೆ ಅಕ್ರಮವಾಗಿ ನಡೆಯುತ್ತಿದೆ! ಜನವರಿ 22ರಿಂದ ಮರಳುಗಾರಿಕೆಯನ್ನು [...]

ಚುನಾವಣೆಗೆ ಕುಂದಾಫುರ ತಾಲೂಕು ಸಿದ್ಧ: 128 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾನೆ ಮತದಾರ ಪ್ರಭು

ತಾಲೂಕಿನಲ್ಲಿ ಒಟ್ಟು 356 ಮತಗಟ್ಟೆ. ಸೂಕ್ಷ್ಮ 56, ಅತೀಸೂಕ್ಷ್ಮ 13 ನಕ್ಸಲ್ ಪೀಡಿತ ಪ್ರದೇಶ 27 ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರಾಜ್ಯದ ಎರಡನೇ ಹಂತದ ಜಿಲ್ಲಾ ಪಂಚಾಯತ್ ಹಾಗೂ [...]

ಕುಂದಾಪುರ ಜಿಪಂ-ತಾಪಂ ಚುನಾವಣೆ: ಮಹಿಳಾ ಮತದಾರರದ್ದೇ ಮೇಲುಗೈ

ಕುಂದಾಪ್ರ ಡಾಟ್ ಕಾಂ ವರದಿ: ಕುಂದಾಪುರ: ತಾಲೂಕಿನ ಎಲ್ಲಾ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಮಹಿಳಾ ಮತದಾರರದ್ದೇ ಪ್ರಾಬಲ್ಯ. ಈ ಭಾರಿ ಬಹುಪಾಲು ಕ್ಷೇತ್ರಗಳಲ್ಲಿ ಮೀಸಲಾತಿಯೂ ಮಹಿಳೆಯರೇ ಪರವೇ [...]

ಸೌತ್ ಏಷ್ಯನ್ ಗೇಮ್ಸ್: ಚಿನ್ನದ ಪದಕ ಗೆದ್ದ ಕುಂದಾಪುರ ಚಿತ್ತೂರಿನ ಯುವಕ

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ ಕುಂದಾಪುರ: ಅಸ್ಸಾಂನ ಗುವಾಹಟಿಯಲ್ಲಿ ಜರುಗುತ್ತಿರುವ 12ನೇ ಸೌತ್ ಏಷ್ಯನ್ ಗೇಮ್ಸ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಕುಂದಾಪುರ ತಾಲೂಕಿನ ಚಿತ್ತೂರು/ವಂಡ್ಸೆಯ ಯುವಕ ಗುರುರಾಜ್, 56ಕೆ.ಜಿ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನದ [...]

ಕೋಡಿ: ಪರಿಸರ ಸ್ನೇಹಿ ಬದ್ರಿಯಾ ಜುಮಾ ಮಸೀದಿ ಉದ್ಘಾಟನೆ

ಕುಂದಾಪುರ: ಕೊಡಿಯ ಕಡಲ ಕಿನಾರೆಯಲ್ಲಿ ನಿರ್ಮಾಣಗೊಂಡಿರುವ ವಿಶ್ವದ ಪ್ರಥಮ ಪರಿಸರ ಸ್ನೇಹಿ, ಶೂನ್ಯ ವಿದ್ಯುತ್ ಹಸಿರು ಮಸೀದಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬದ್ರಿಯಾ ಜುಮಾ ಮಸೀದಿಯನ್ನು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ [...]

ಕುಂದಾಪುರದ ಕೋಡಿಯಲ್ಲಿ ವಿಶ್ವದ ಪ್ರಥಮ ಪರಿಸರ ಸ್ನೇಹಿ ಹಸಿರು ಮಸೀದಿ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕೋಡಿ ಸಮುದ್ರದ ತೆರೆಗಳಿಗೆ ಕಣ್ಣಾಗಿ, ತಂಪು ಗಾಳಿಗೆ ಮುಖವೊಡ್ಡುತ್ತಿದ್ದ ಪ್ರವಾಸಿಗರಿಗೆ ಈಗ ವೀಕ್ಷಿಸಲು ಮತ್ತೊಂದು ತಾಣ ಸಿದ್ದಗೊಂಡಿದೆ. ನೀವೊಮ್ಮೆ ಅಲ್ಲಿನ ಶ್ವೇತವರ್ಣದ ಕಟ್ಟಡದ ಒಳಹೊಕ್ಕು [...]

ಕುಂದಾಪುರ: ಅತಿಥಿ ಉಪನ್ಯಾಸಕರ ವೇತನ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಕಡಿಮೆ ಸಂಬಳದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಆ ಸಂಬಳವನ್ನೂ ಮೂರು ತಿಂಗಳಿನಿಂದ ನೀಡದೆ ಸತಾಯಿಸುತ್ತಿರುವುದಲ್ಲದೇ ನಮ್ಮ ಬೇಡಿಕೆಗಳಿಗೂ ಸರಕಾರ ಕಿವಿಗೊಡುತ್ತಿಲ್ಲ. [...]

ಹೆಮ್ಮಾಡಿ ಸೇವಂತಿ ಊರೆಲ್ಲಾ ಘಮ್ಮಂತಿ…

ವಿಶೇಷ ವರದಿ: ಚಂದ್ರ ಕೆ. ಹೆಮ್ಮಾಡಿ. || ಕುಂದಾಪ್ರ ಡಾಟ್ ಕಾಂ | ಕಣ್ಮನ ಸೆಳೆಯುವ ಬಣ್ಣ, ಘಮಘಮ ಸುವಾಸನೆ, ಮೋಹಕ ಚೆಲುವು, ಗಾತ್ರ ಚಿಕ್ಕದಾದರೂ ಹೆಚ್ಚು ಬಾಳಿಕೆಯ ಗುಣ-ವೈಶಿಷ್ಟ್ಯಗಳಿಂದಾಗಿ ಕರಾವಳಿ [...]

ಹೊಸ ವರ್ಷ ತಂದ ದುರಂತ.15ವರ್ಷಗಳಿಂದ ಹಾಸಿಗೆ ಹಿಡಿದ ಯುವಕ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಆ ಮನೆಯ ಸಂಭ್ರಮವೆಲ್ಲ ಉಡುಗಿ ಹದಿನೈದು ವರ್ಷಗಳೇ ಕಳೆದಿದೆ. ಹೊಸ ವರ್ಷ ಆಚರಣೆಗೆ ತೆರಳಿದ್ದವನಿಗೆ ವಿಧಿ ಸುಸ್ತು ಹೊಡೆಸಿದೆ. ಭವಿಷ್ಯದ ಕನಸುಗಳ ನನಸಾಗಿಸುತ್ತಾ ನಡೆಯಬೇಕಿದ್ದ [...]

ಕುಂದಾಪುರ ಹೊಸ ಬಸ್ಸು ನಿಲ್ದಾಣದ ಶೌಚಾಗಾರ. ವಾಸನೆಯ ಆಗರ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಒಂದಲ್ಲಾ ಒಂದು ಕಾರಣದಿಂದಾಗಿ ಕುಂದಾಪುರ ಸಮಸ್ಯೆಗಳ ಆಗರವಾಗುತ್ತಿದೆ. ಕೆಲಸ ಸಮಯದ ಹಿಂದೆ ಹೊಸ ಬಸ್ಸು ನಿಲ್ದಾಣದಲ್ಲಿರುವ ಶೌಚಾಲಯದ ಗುಂಡಿಯ ಹಾಸಿನ ಮೇಲೆ ಸರ್ಕಾರಿ ಬಸ್ಸೊಂದು ಚಲಿಸಿ [...]