kundapura

ಕುಂದಾಪುರ ಪೊಲೀಸರ ವಸತಿ ಸಮುಚ್ಛಯ ವಾಸಕ್ಕೆ ಸಿದ್ಧ. ಎಸ್ಪಿ ಅಣ್ಣಾಮಲೈ ಭೇಟಿ

36 ಕ್ವಾರ್ಟಸ್ ವಾಸಕ್ಕೆ ಸಿದ್ಧ: ಮಾರ್ಚ್‌ನಲ್ಲಿ ದ್ವಿತೀಯ ಹಂತ ಪೂರ್ಣ: ಎಸ್ಪಿ ಅಣ್ಣಾಮಲೈ ಕುಂದಾಪುರ: ಪೊಲೀಸರ ಬಹುಕಾಲದ ಬೇಡಿಕೆಯಾದ ಸುಸಜ್ಜಿತ ವಸತಿಗೃಹ ಅಂತು ಅಂತಿಮ ಹಂತ ತಲುಪಿದೆ. ಸುಮಾರು 2.96ಕೋಟಿ ವೆಚ್ಚದಲ್ಲಿ [...]

ಚಕ್ರವರ್ತಿ ಕ್ರಿಕೆಟ್ ಕ್ಲಬ್‌: ಡಿ.24ರಿಂದ ಕುಂದಾಪುರದಲ್ಲಿ 5ನೇ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟ

ಕುಂದಾಪ್ರ ಡಾಟ್ ಕಾಂ . ಕುಂದಾಪುರ: ರಾಜ್ಯದ ಟೆನ್ನಿಸ್‌ಬಾಲ್ ಕ್ರಿಕೆಟ್‌ನ ಹೆಸರಾಂತ ತಂಡವಾದ ಕುಂದಾಪುರದ ಚಕ್ರವರ್ತಿ ಕ್ರಿಕೆಟ್ ಕ್ಲಬ್ ವತಿಯಿಂದ 5೫ನೇ ಬಾರಿಗೆ ರಾಷ್ಟ್ರೀಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಕೂಟ ‘ಚಕ್ರವರ್ತಿ ಟ್ರೋಫಿ’ ಡಿ. [...]

ಕುಂದಾಪುರ: ಸ್ವಚ್ಛ ನಗರಕ್ಕಾಗಿ ಮಹಿಳೆಯ ಪ್ರಚಾರ ರಹಿತ ಶಪಥ!

ಕುಂದಾಪುರ: ಸ್ವಚ್ಛತೆಯ ಬಗ್ಗೆ ನಾವು ದೊಡ್ಡ ದೊಡ್ಡ ಮಾತನಾಡುತ್ತೇವೆ. ಭಾಷಣಗಳನ್ನು ಬಿಗಿಯುತ್ತೇವೆ. ಸರಕಾರವೂ ಸ್ವಚ್ಛತೆಯ ಅರಿವು ಮೂಡಿಸಲೆಂದೇ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆದರೆ ವಾಸ್ತವವಾಗಿ ಪರಿಸರ ಹಾಗೂ ಸ್ವಚ್ಚತೆಯ ಕಾಳಜಿ ಫೋಟೋಷ್ಟೇ [...]

ಕುಂದಾಪುರ: ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಲಕ್ಷದೀಪೋತ್ಸವ, ರಥೋತ್ಸವ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ನಗರದ ಇತಿಹಾಸ ಪ್ರಸಿದ್ಧ ಕುಂದೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಬಹುಳ ಅಮಾವಾಸ್ಯೆಯಂದು ನಡೆಯುವ ಲಕ್ಷದೀಪೋತ್ಸವಕ್ಕೆ ಗುರುವಾರ ಅದ್ದೂರಿಯ ಚಾಲನೆ ದೊರಕಿತು. ದೇವಳದಲ್ಲಿ ಶ್ರೀ ಕುಂದೇಶ್ವರನಿಗೆ ವಿಶೇಷ [...]

ಬನ್ನಿ ಕುಂದಾಪುರದಲ್ಲಿ ನಿಮಗಾಗಿ ತೆರೆದುಕೊಳ್ಳುತ್ತಿದೆ ಕಾರ್ಟೂನು ಪ್ರಪಂಚ. ನೋಡಿ ಬರೋಣ ಕೊಂಚ

ಹಾಸ್ಯದ ಹೈವೇಲಿ ನಗೋಕೆ ನೂರಾರು ನೆಪಗಳು! ಕುಂದಾಪ್ರ ಡಾಟ್ ಕಾಂ ವರದಿ. ದೇಶಕ್ಕೆ ಹಲವು ವ್ಯಂಗ್ಯಚಿತ್ರಕಾರರನ್ನು ಕೊಟ್ಟ ಕುಂದಾಪುರ ಮತ್ತೆ ಕಾರ್ಟೂನಿಂದಲೇ ಸದ್ದು ಮಾಡಹೊರಟಿದೆ. ಮಣ್ಣಿನ ಗುಣವೂ, ಪ್ರತಿಭೆಗೆ ಸಾಣೆ ಹಿಡಿದ [...]

ಡಿ. 13: ಮಾಯಾ ಕಾಮತ್ ಕಾರ್ಟೂನು ಸ್ವರ್ಧೆ

ಕುಂದಾಪುರ: ಡಿ.10 ರಿಂದ 13 ವರೆಗೆ ಕುಂದಾಪುರದ ಕಲಾಮಂದಿರದಲ್ಲಿ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಾರ್ಟೂನ್ ಹಬ್ಬ ಜರುಗಲಿದ್ದು ಕೊನೆಯ ದಿನ ವಿದ್ಯಾರ್ಥಿನಿಯರಿಗಾಗಿ ಮಾಯಾ ಕಾಮತ್ ಕಾರ್ಟೂನ್ [...]

ಡಿ.12: ವಿದ್ಯಾರ್ಥಿಗಳಿಗೆ ಕಾರ್ಟೂನು ಸ್ವರ್ಧೆ

ಕುಂದಾಪುರ: ಡಿ.10ರಿಂದ 13 ವರೆಗೆ ಕುಂದಾಪುರದ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಲಾಮಂದಿರದಲ್ಲಿ ಜರುಗುವ ಕಾರ್ಟೂನ್ ಹಬ್ಬ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕಾರ್ಟೂನ್ ಬಿಡಿಸೋ ಸ್ವರ್ಧೆ [...]

ಡಿ.12: ಕಾರ್ಟೂನು ಹಬ್ಬದಲ್ಲಿ ಖ್ಯಾತ ವ್ಯಂಗ್ಯಚಿತ್ರಕಾರರೊಂದಿಗೆ ಮುಖಾಮುಖಿ

ಕುಂದಾಪುರ: ಡಿ.10 ರಿಂದ 13ವರೆಗೆ ಕುಂದಾಪುರದ ಕಲಾಮಂದಿರದಲ್ಲಿ ಜರುಗುವ ಕಾರ್ಟೂನ್ ಹಬ್ಬದಲ್ಲಿ ನಾಡಿನ ಖ್ಯಾತ ವೃತ್ತಿಪರ ವ್ಯಂಗ್ಯಚಿತ್ರಕಾರರೊಂಗಿದೆ ಸಂವಾದಿಸುವ ಅವಕಾಶ ಕಲ್ಪಿಸಲಾಗಿದೆ. ರಂಗಕರ್ಮಿ ಸುರೇಶ್ ಆನಗಳ್ಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಡಿ.12ರ [...]

ಡಿ. 11: ಕ್ಯಾರಿಕೇಚರ್ ಮುಖೇನ ಸರಕಾರಿ ಶಾಲೆಗೆ ನಿಧಿ ಸಂಗ್ರಹ

ಕುಂದಾಪುರ: ಡಿ.10 ರಿಂದ 13ವರೆಗೆ ಕುಂದಾಪುರದ ಕಲಾಮಂದಿರದಲ್ಲಿ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಜರುಗುವ ಕಾರ್ಟೂನ್ ಹಬ್ಬದಲ್ಲಿ ಡಿ.11ರಂದ ರೋಟರಿ ಕ್ಲಬ್ ಕುಂದಾಪುರ ಸಹಭಾಗಿತ್ವದಲ್ಲಿ ಚಿತ್ರನಿಧಿ-ಕ್ಯಾರಿಕೇಚರ್ ಬಿಡಿಸುವ ಕಾರ್ಯಕ್ರಮ [...]

ಡಿ.10 ರಿಂದ13: ಕುಂದಾಪುರದಲ್ಲಿ ಕಾರ್ಟೂನು ಹಬ್ಬ

ಕುಂದಾಪುರ: ಕುಂದಾಪುರದ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ‍್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಲಾಮಂದಿರದಲ್ಲಿ ಡಿ.10-13ವರೆಗೆ ಕಾರ್ಟೂನ್ ಹಬ್ಬ ಜರುಗಲಿದ್ದು ಉದ್ಯಮಿ ಆನಂದ ಸಿ. ಕುಂದರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಟೂನ್ ಹಬ್ಬ [...]