ತಲ್ಲೂರು ಉದಯ ಕುಮಾರ್ ಅವರಿಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗೌರವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸರಳ ಸಜ್ಜನಿಕೆಯನ್ನು ಮೈಗೂಡಿಸಿಕೊಂಡು ನೊಂದವರ ಧ್ವನಿಯಾಗಿ ನಿಸ್ವಾರ್ಥವಾಗಿ ಸಮಾಜ ಸೇವೆ ಮಾಡುತ್ತಿರುವ ನೇರ ನಡೆ ನುಡಿಯ ಉದಯ ಕುಮಾರ್ ತಲ್ಲೂರು ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು [...]

ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿ ನೀತಿ ಅನ್ವಯ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವುದರೊಂದಿಗೆ ಬರ ಉಪಶಮನ ಗುರಿಯನ್ನು ಹೊಂದಿ ಅನುಷ್ಠಾನಗೊಂಡಿರುವ ಕೃಷಿ [...]

ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಣ ದೇವಸ್ಥಾನದಲ್ಲಿ ಸ್ನೇಹ ಸಮ್ಮಿಲನ ಸಮಾರಂಭ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಅಗ್ನಿ ದಿವ್ಯದಲ್ಲಿ ಸ್ಪುಟಗೊಂಡು ಬಂಗಾರ ಮೆರುಗು ಪಡೆಯುವಂತೆ ಸಂಘರ್ಷದ ಕುಲುಮೆಯಲ್ಲಿ ಹದಗೊಂಡು ಲೋಕಕ್ಕೆ ಮಾದರಿಯಾಗ ಹೊರಟ ಸಮಾಜವಿದ್ದರೆ ಅದು ಗೌಡಸಾರಸ್ವತ ಸಮಾಜ. ತಮ್ಮ ಬುದ್ಧಿ ಚಾತುರ್ಯದಿಂದ [...]

ತಾಲೂಕು ಪಂಚಾಯತ್‌ರಾಜ್‌ ಒಕ್ಕೂಟದಿಂದ ಸಂಸದರು, ಶಾಸಕರೊಂದಿಗೆ ಸಮಾಲೋಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕು ಪಂಚಾಯತ್‌ರಾಜ್ ಒಕ್ಕೂಟದ ವತಿಯಿಂದ ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂಸದ ಮತ್ತು ಶಾಸಕರೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಕೆಡಿಪಿ ಸಭೆಗಳಿಗೆ ಅಧಿಕಾರಿಗಳು ಭಾಗವಹಿಸಲಿ:ಜಿಲ್ಲಾ [...]

ಕುಂದಾಪುರ: ರಾಮಕೃಷ್ಣ ಬಿ. ಜಿ. ಅವರಿಗೆ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 2024-25ನೇ ಸಾಲಿನ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿಗೆ ಕುಂದಾಪುರ  ಸರಕಾರಿ ಪ. ಪೂ ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ. ಜಿ. ಅವರು ಭಾಜನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ [...]

ಅಲೋಷಿಯನ್ ಫೆಸ್ಟ್ -2024ರಲ್ಲಿ ಮಹತ್ತರ ಸಾಧನೆ ಮಾಡಿದ ಮದರ್ ತೆರೇಸಾ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಮಂಗಳೂರು, ಪ್ರವರ್ತಿತ ಮದರ್ ತೆರೇಸಾ ಪದವಿಪೂರ್ವ ಕಾಲೇಜು ಶಂಕರನಾರಾಯಣ, ಕುಂದಾಪುರ, ಇಲ್ಲಿನ ವಿದ್ಯಾರ್ಥಿಗಳು ಸೈಂಟ್ ಅಲೋಷಿಯಸ್ ಕಾಲೇಜ ಡೀಮಡ್ ಟು [...]

ಮೌಢ್ಯವನ್ನು ಮೌಲ್ಯವಾಗಿ ಭಿತ್ತುತ್ತಿರುವುದು ಆತಂಕಕಾರಿ: ಕಥೆಗಾರ ದಯಾನಂದ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಒಂದೇ ಭಾಷೆ, ಸಂಸ್ಕೃತಿ, ಜನಾಂಗವೇ ಶ್ರೇಷ್ಠ ಎಂಬ ಭಾವನೆ ಅಪಾಯಕಾರಿ. ಬಹುತ್ವವನ್ನು ಗೌರವಿಸುವುದು ಮುಖ್ಯ. ಮೌಢ್ಯವನ್ನು ಮೌಲ್ಯವಾಗಿ ಭಿತ್ತುತ್ತಿರುವ ವ್ಯವಸ್ಥೆಯ ನಡುವೆ ವೈಚಾರಿಕತೆಯನ್ನು ಬೆಳೆಸುವ ಶಿಕ್ಷಣ, [...]

ಎನ್.ಎಸ್.ಎಸ್. ಯುವಜನೋತ್ಸವ: ಸುಜಯ್ ಶೆಟ್ಟಿಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆ.27ರಿಂದ 31ರವರೆಗೆ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ ಕುಂದಾಪುರದ ಡಾ| ಬಿ. [...]

ನಾಡದೋಣೆ ಮೀನುಗಾರರ ಸಭೆ: ಬುಲ್‍ಟ್ರಾಲ್‍, ಲೈಟ್‍ ಫಿಶಿಂಗ್‍ ನಿಷೇಧಕ್ಕೆ ಸಚಿವರಿಗೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬ್ಯೆಂದೂರು ವಲಯ ನಾಡದೋಣಿ ಮೀನುಗಾರರ ಸಂಘ, ಉಪ್ಪುಂದ ಮತ್ತು ಗಂಗೊಳ್ಳಿ  ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ ಇದರ ಜಂಟಿ ಆಶ್ರಯದಲ್ಲಿ ಶನಿವಾರ ಉಪ್ಪುಂದದಲ್ಲಿ ನಾಡದೋಣಿ [...]

ದಕ್ಷಿಣ ಕನ್ನಡ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 63 ಪದಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಅಥ್ಲೆಟಿಕ್ಸ್ ಸಂಸ್ಥೆಯ ವತಿಯಿಂದ ನಡೆದ ದಕ್ಷಿಣ ಕನ್ನಡ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ವಿದ್ಯಾರ್ಥಿಗಳು 25 ಚಿನ್ನ, 18 ಬೆಳ್ಳಿ, [...]