ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಎ.6ರಿಂದ 8ರ ತನಕ ರಂಗಸುರಭಿ – ರಾಜ್ಯಮಟ್ಟದ ನಾಟಕೋತ್ಸವ

ಕುಂದಾಪ್ರ ಡಾ.ಕಾಂ ಸುದ್ದಿಬೈಂದೂರು: ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಪ್ರತಿವರ್ಷದಂತೆ ಆಯೋಜಿಸಲಾಗುವ ರಂಗಸುರಭಿ -2024 ರಾಜ್ಯ ಮಟ್ಟದ ನಾಟಕೋತ್ಸವ ಏ. 06 ರಿಂದ 08ರ ತನಕ ಬೈಂದೂರು ಶಾರದಾ ವೇದಿಕೆಯಲ್ಲಿ ಪ್ರತಿದಿನ [...]

ಕಾಂಗ್ರೆಸ್‌ಗೆ ಬಡತನವೆಂದರೆ ಪ್ರೀತಿ. ಬಡವರ ಬಗ್ಗೆ ಕಾಳಜಿ ಇಲ್ಲ: ಬಿ.ವೈ.ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಯುಷ್ಮಾನ್ ಭಾರತ್ ಯೋಜನೆಯಡಿ ದೇಶಾದ್ಯಂತ ಕೋಟ್ಯಾಂತರ ಜನರು ಚಿಕಿತ್ಸೆ ಪಡೆದಿದ್ದಾರೆ ಮತ್ತು ಪಡೆಯುತ್ತಿದ್ದಾರೆ. ಬೈಂದೂರು ಸೇರಿದಂತೆ ಶಿವಮೊಗ್ಗ ಕ್ಷೇತ್ರ ವ್ಯಾಪ್ತಿಯಲ್ಲಿ 2018ರಿಂದ ಈಚೇಗೆ ಲಕ್ಷಕ್ಕೂ ಅಧಿಕ [...]

ಕೇಂದ್ರ ಸರಕಾರದ ಐತಿಹಾಸಿಕ ಕಾರ್ಯಕ್ರಮಗಳೇ ಗೆಲುವಿಗೆ ಶ್ರೀರಕ್ಷೆ: ಬಿ.ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತವನ್ನು ವಿಶ್ವಗುರುವನ್ನಾಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಚುನಾವಣೆ ಇದಾಗಿದೆ. ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ [...]

7 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣೆ ಸೇರಿದಂತೆ ಕುಂದಾಪುರ, ಬೈಂದೂರು, ಕೋಟ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ [...]

ಸಂಗೀತ ಕ್ಷೇತ್ರದ ಸಾಧಕ ಅನುರಾಗ್ ನಾಯಕ್‌ಗೆ ಬಾಲಜ್ಞಾನಶ್ರೀ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕನ್ನಡ ನಾಡು-ನುಡಿ. ನೆಲ-ಜಲ ಸಂಸ್ಕೃತಿ ಮೊದಲಾದ ಕ್ಷೇತ್ರಗಳಲ್ಲಿ ಅನವರತವಾಗಿ ಶ್ರಮಿಸುತ್ತಿರುವ ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಹಾಗೂ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ಇತ್ತಿಚಿಗೆ ನಡೆದ [...]

ಹಿಂದುತ್ವದ ಉಳಿವು, ಕುಟುಂಬ ರಾಜಕಾರಣದ ಅಳಿವಿಗೆ ಪಣ: ಕೆ. ಎಸ್. ಈಶ್ವರಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೊಂದ ಬಿಜೆಪಿ ಕಾರ್ಯಕರ್ತರ ಧ್ವನಿಯಾಗಿ, ಪಕ್ಷದ ಆಂತರಿಕ ಸಮಸ್ಯೆಯನ್ನು ಶುದ್ದೀಕರಣಗೊಳಿಸಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣವನ್ನು ಕೊನೆಗೊಳಿಸುವುದೇ ನನ್ನ ಗುರಿ. ಯಾರೇ [...]

ಸಮುದ್ರ ಮಧ್ಯದಲ್ಲಿ ವಿಭಿನ್ನವಾಗಿ ಮತದಾನ ಜಾಗೃತಿ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ತಾಲೂಕಿನ ನಾಯ್ಕನಕಲ್ಲು ಸ್ಕೂಬಾ ಡೈವಿಂಗ್ ಪ್ರದೇಶದಲ್ಲಿ ಶುಕ್ರವಾರ ವಿಭಿನ್ನವಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿರೂರು ಅಳ್ವೆಗದ್ದೆ [...]

ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡಿಯಬೇಕು ಮತ್ತು ಎಲ್ಲರೂ ಭಾಗವಹಿಸುವಂತಾಗಬೇಕು. ಜನರು ಊರ ಹಬ್ಬವನ್ನು ಉತ್ಸಾಹದಿಂದ ಆಚರಿಸುವಂತೆ ಮತದಾನವೂ ಆಗಬೇಕು ಎಂಬುದು ನಮ್ಮ [...]

ಗೋಪಾಲ ಪೂಜಾರರ ಸೋಲಿನ ನೋವನ್ನು ಗೀತಾ ಗೆಲುವಿನೊಂದಿಗೆ ಮರೆಯೋಣ: ಸಚಿವ ಮಧು ಬಂಗಾರಪ್ಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಗೋಪಾಲ ಪೂಜಾರಿ ಅವರ ಸೋಲು ಇಂದಿಗೂ ನಮಗೆ ಆಘಾತಕಾರಿಯಾಗಿದ್ದು, ಅವರ ಸೋಲಿನ ನೋವನ್ನು ಗೀತಾ ಶಿವರಾಜಕುಮಾರ್ ಅವರ ಗೆಲುವಿನೊಂದಿಗೆ ಮರೆಯೋಣ ಎಂದು ಸಚಿವ [...]