ಜನತಾ ಪಿಯು ಕಾಲೇಜು ಹೆಮ್ಮಾಡಿ

ಸಿಎಸ್‌ಇಇಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮೆರೆದ ಜನತಾ ಕಾಲೇಜಿನ ವಿದ್ಯಾರ್ಥಿಗಳು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಎಸ್‌ಇಇಟಿ – ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಈ  ಪರೀಕ್ಷೆಯಲ್ಲಿ ಸಾಧನೆ ಮೆರೆದ ಜನತಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ವಿಶ್ಮಿತಾ [...]

ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ‘ಜನತಾ ನವನೀತ 2024’ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ‘ಜನತಾ ನವನೀತ-2024’ ಸೋಮವಾರ ಅತ್ಯಂತ ವೈಭವದಿಂದ ಜರುಗಿತು. ಸಮಾರಂಭವನ್ನು ಉದ್ಘಾಟನೆಗೈದ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ [...]

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಅಗ್ನಿನಂದಕ ಪ್ರಾತ್ಯಕ್ಷಿಕೆ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿಯಲ್ಲಿ ಜೆಸಿಐ ಕುಂದಾಪುರ ಸಿಟಿ, ಜ್ಯೂನಿಯರ್ ಸಿಟಿ ವಿಂಗ್ ಆಯೋಜನೆಯಲ್ಲಿ ಅಗ್ನಿಶಾಮಕದಳ ಕುಂದಾಪುರ ಠಾಣೆ ಅವರು [...]

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಸಹೋದರಿ ನಿವೇದಿತಾ ಪ್ರತಿಷ್ಠಾನ, ರೋಟರಿ ಕ್ಲಬ್ ಕುಂದಾಪುರ ರಿವರ್ ಸೈಡ್ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ [...]

ನಾಟಾ ಪರೀಕ್ಷೆ ಫಲಿತಾಂಶ:  ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್‌ಗೆ 16ನೇ ರ್ಯಾಂಕ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್,ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ [...]

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಜಂಟಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ [...]

ಜನತಾ ಪ.ಪೂ ಕಾಲೇಜಿನಲ್ಲಿ ಸಿ.ಎ, ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ, ಸಿ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಮಾಹಿತಿ ಕಾರ್ಯಕ್ರಮ [...]

ನೀಟ್ ಫಲಿತಾಂಶ- 2024: ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಹೆಮ್ಮಾಡಿ: ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು [...]

ಕೆಸಿಇಟಿ-2024 ಫಲಿತಾಂಶ: ಹೆಮ್ಮಾಡಿ ಜನತಾ ಕಾಲೇಜು ವಿದಾರ್ಥಿಗಳಿಂದ ಉತ್ತಮ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಕೆಸಿಇಟಿ-2024ರಲ್ಲಿ ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ [...]

ನಾಟಾ 2ನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ ನಾಟಾ ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್, 2ನೇ ಹಂತದ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ [...]