
ಸುಂಟರಗಾಳಿ ಬಾಧಿತ ಪ್ರದೇಶಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಭೇಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಸುಂಟರಗಾಳಿಯಿಂದ ಹಾನಿಗೊಳಗಾದ ಕುಳ್ಳುಂಜೆ, ರಟ್ಟಾಡಿ ಮೊದಲಾದ ಪ್ರದೇಶಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ
[...]