ಹೊಸತನದ ಹುಡುಕಾಟ ಹೊಸದಲ್ಲ, ನಿರಂತರವಾದುದು: ಡಾ. ವೀಣಾ ಶಾಂತೇಶ್ವರ
ಮೂಡುಬಿದಿರೆ: ಸಾಹಿತ್ಯ-ಸಂಗೀತ ಇತರ ಲಲಿತ ಕಲೆಗಳು ಮನುಷ್ಯನ ವ್ಯಕ್ತಿತ್ವವನ್ನು ಪರಿಷ್ಕರಿಸಿ, ಅತನಲ್ಲಿನ ದುಷ್ಟಶಕ್ತಿಗಳನ್ನು ನಾಶಗೊಳಿಸಿ ಮನಸ್ಸನ್ನು ಪರಿಶುದ್ಧಗೊಳಿಸಿ ಅವನನ್ನು ದೈವತ್ವದೆಡೆಗೆ ಕರೆದೊಯ್ಯುವ ಸಾಧನಗಳಾಗಿವೆ. ಎಲ್ಲೆಡೆ ತಾಂಡವವಾಡುತ್ತಿರುವ ಅಶಾಂತಿ, ಅಸಹನೆ, ಅಸಹಿಷ್ಣುತೆ ಇತ್ಯಾದಿ
[...]