
ಜ. 26 – 27ರಂದು ಹಳಗೇರಿ ಶ್ರೀ ಕಾಲಭೈರವ ದೇವಸ್ಥಾನದ ದ್ವೀತಿಯ ವರ್ಷದ ವರ್ಧಂತ್ಯುತ್ಸವ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯ ಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಬೈರವ ದೇವಸ್ಥಾನದಲ್ಲಿ ದ್ವೀತಿಯ ವರ್ಷದ ವರ್ಧಂತ್ಯುತ್ಸವ, ಶಿರಸಿ ಶ್ರೀ ಮಾರಿಕಾಂಬ ದೇವಿಯ ಪುನರ್ ಪ್ರತಿಷ್ಠೆ- ಕಲಶೋತ್ಸವ, ಶ್ರೀ
[...]