SDM Ujire Students

ಕೃಷಿ ಸಿರಿಯಲ್ಲಿ ಗಮನ ಸೆಳೆದ ‘ಅದ್ಭುತ ಹಲಸು’ ಮಳಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದರೆ: ಹಲಸಿನ ಹಣ್ಣು ಸiಗ್ರ ಪೋಷಕಾಂಶ ಒಳಗೊಂಡ ಮತ್ತು ಎಲ್ಲರೂ ಇಷ್ಟಪಡುವ ಹಣ್ಣು. ಆದರೆ ಸರ್ವ ಋತುಮಾನಗಳಲ್ಲಿ ಈ ಹಣ್ಣು ಸಿಗದು ಎಂಬುದು ಎಲ್ಲರ ಅಳಲು. ಅದಕ್ಕೆ [...]

ಸಾಂಸ್ಕೃತಿಕ ಸಂಜೆಗೆ ರಂಗು ತಂದ ‘ದೊಡ್ಡಾಟದ ಹಾಡುಗಳು’

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದರೆ: ಅಲ್ಲಿ ಕುರುಕ್ಷೇತ್ರದ ಪ್ರಸಂಗ, ವಾಲಿ ಸುಗ್ರೀವರ ಕಾಳಗ, ಕಿತ್ತೂರಿನ ವೀರ ರಾಣಿ ಚೆನ್ನಮ್ಮ ತನ್ನ ಸೈನಿಕರಿಗೆ ಹುರಿದುಂಬಿಸುವ ಹಾಡು, ರೇಣುಕಾ ಮಹಾತ್ಮೆ ಹಾಗೂ ವೀರ ಅಭಿಮನ್ಯು [...]

ಜಂಬೂರಿಯಲ್ಲಿ ಸಾರಂಗಿ ಸಂಗೀತದ ಮಧುರಾನುಭೂತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡಬಿದಿರಿ: ಸಾರಂಗಿ ಎಂದರೆ ಸಂಗೀತಕ್ಕಿರುವ ಸಮಗ್ರತೆಯ ಮಾಧುರ್ಯವನ್ನು ಹಿಡಿದಿಡುವ ಪರಿಭಾಷೆ. ಈ ಪರಿಭಾಷೆಗಿರುವ ಮಧುರ ಅನುಭೂತಿಯನ್ನು ದಾಟಿಸಿದ್ದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಅಂತರರಾಷ್ಟ್ರೀಯ ಸಾಂಸ್ಕೃತಿಕ ‘ಜಾಂಬೂರಿ’ಯ [...]

ಅಮಲು ಮುಕ್ತ ಕಲ್ಪರಸ, ದೇಹಕ್ಕೆ ಅಮೃತಪಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‌ನಲ್ಲಿ ಜರುಗುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಜಾಂಬೂರಿಯ ಕೃಷಿ ಮತ್ತು ಆಹಾರ ಮೇಳದಲ್ಲಿ ಬಗೆ ಬಗೆಯ ಪಾನೀಯಗಳು ಮಾರಾಟವಾಗುತ್ತಿದೆ. ಆ [...]

ಜಾಂಬೂರಿಯಲ್ಲಿ ಸಹೋದರರಿಂದ ‘ಹಿಂದೂಸ್ಥಾನಿ ಗಾಯನ’

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಅಂತಾರಾಷ್ಟ್ರೀಯ ಸಾಂಸ್ಕೃತಿಕ ‘ಜಾಂಬೂರಿ’ಯ ಎರಡನೇ ದಿನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶಿವಮೊಗ್ಗದ ನೌಷಾದ್ ಮತ್ತು ನಿಷಾದ್ ಹರ್ಲಾಪುರ್ ಸಹೋದರರ [...]

ಕೃಷಿಸಿರಿ ವೇದಿಕೆಯಲ್ಲಿ ಜನಜನಿತ ಜಾನಪದ ಗಾಯನ – ಚಿಂತನ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಕಿವಿಗೆ ತಂಪೆರೆಯುವ, ಮನಕ್ಕೆ ಮುದ ನೀಡುವ ಉತ್ತರ ಕರ್ನಾಟಕ ಶೈಲಿಯ ಜಾನಪದ ಗಾಯನವು ಜಾಂಬೂರಿಯಲ್ಲಿ ಗಮನ ಸೆಳೆಯಿತು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಜರುಗುತ್ತಿರುವ ಭಾರತ್ [...]

ನುಡಿಸಿರಿ ವೇದಿಕೆಯಲ್ಲಿ ‘ಹಾಸ್ಯ ಲಹರಿ’

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ವಿವಿಧೆಡೆ ಓಡಾಡಿ ದಣಿದವರಿಗೆ ಅಲ್ಲಿ ಉತ್ಸಾಹದ ಚಿಲುಮೆಯಿತ್ತು. ದಣಿದಿದ್ದ ಮುಖಗಳಲ್ಲಿ ನಗುವಿನ ಛಾಯೆಯಿತ್ತು. ಅಲ್ಲೆಲ್ಲಾ ನಗುವಿನ ಉತ್ಸಾಹ. ಚಪ್ಪಾಳೆಯ ಸುರಿಮಳೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ [...]

ಮಹಿಳಾ ಸುರಕ್ಷತೆಗೆ ‘ಫಿಯರ್‌ಲೆಸ್ ಬೆಲ್ಟ್’ ತಂತ್ರಜ್ಞಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟೀಯ ಜಾಂಬೂರಿಯು ಹಲವಾರು ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುತ್ತಿದೆ. ವಿಜ್ಙಾನ ಮೇಳದ ವೇದಿಕೆಯು ಹೊಸ ಹೊಸ [...]

‘ಮಣಿಕೃಷ್ಣ ಸ್ವಾಮಿ ಅಕಾಡೆಮಿ’ ಗಾಯಕಿಯರ ‘ಮಂಜುನಾದ’ದ ಸ್ವರನಿನಾದ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದ ಎರಡನೇ ದಿನವಾದ ಗುರುವಾರ ‘ಡಾ.ವಿ.ಎಸ್.ಆಚಾರ್ಯ ಸಭಾಂಗಣ’ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ [...]

ಕಲ್ಲಂಗಡಿ ಹಣ್ಣಿನಲ್ಲಿ ಮೂಡಿದ ಗಣ್ಯಮಾನ್ಯರು, ತರಕಾರಿಯಲ್ಲಿ ಕಲಾಕುಸುರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ವಿದ್ಯಾಗಿರಿ: ಕಲಾಕಾರನಿಗೆ ಇಂತಹದ್ದೇ ಕ್ಯಾನ್ವಾಸ್ ಬೇಕೆಂದಿಲ್ಲ. ಕಲೆಯಲ್ಲಿ ಒಲವಿದ್ದರಾಯ್ತಷ್ಟೇ. ಅಂತಹದ್ದೊಂದು ಒಲವಿಗೆ ಹಣ್ಣುಗಳ ಮೂಲಕವೇ ಮೂರ್ತರೂಪ ದೊರೆತದ್ದು ಕೃಷಿಸಿರಿಯಲ್ಲಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ [...]