
ರಾಜ್ಯ ಸರಕಾರಕ್ಕೆ ಕಿವಿ ಕೇಳಿಸೋಲ್ಲ, ಕಣ್ಣು ಕಾಣೋಲ್ಲ: ಸಂಸದೆ ಶೋಭಾ ಆರೋಪ
ಕುಂದಾಪುರ: ಕಸ್ತೂರಿ ರಂಗನ್ ವರದಿಯನ್ನು ಸುಪ್ರಿಂ ಕೋರ್ಟ್ ಸೂಚನೆಯಂತೆ ವರದಿಗೆ ಒಳಪಡುವ ವ್ಯಾಪ್ತಿಯಲ್ಲಿ ಇರುವ ಜನವಸತಿ ಪ್ರದೇಶ, ಕಾಡು, ಈ ಭಾಗದ ಕೃಷಿ ಪದ್ಧತಿಯನ್ನು ಸಂಪೂರ್ಣವಾಗಿ ಅವಲೋಕಿಸಿ ಗ್ರಾಮವಾರು ಸರ್ವೇ ಮಾಡಿ
[...]