kundapura

ಕುಂದಾಪುರ: ಶಾಂತಿ ಕದಡಿದರೆ ಲಾಠಿ ರುಚಿ ತೋರಿಸೋದು ಅನಿವಾರ್ಯ – ಐಜಿಪಿ ಅಮೃತಪಾಲ್

ಕುಂದಾಪುರ: ಶಾಂತಿ ಕದಡುವವರು ಯಾರೇ ಆಗಿರಲಿ, ಕಾನೂನಿಗೆ ತಲೆಭಾಗದಿದ್ದರೇ ಲಾಠಿ ಬೀಸುವುದು ಖಚಿತ. ಕರಾವಳಿಯಲ್ಲಿ ಕೋಮು ವೈಷಮ್ಯ ಹಿಂದಿನಿಂದಲೂ ಇದ್ದೇ ಇದೆ. ಆದರೆ ತಮಗೆ ಶಾಂತಿ ಬೇಕೇ-ಬೇಡವೇ ಎಂಬ ಬಗ್ಗೆ ಇಲ್ಲಿನ [...]

ಶೋಷಿತರು ಸಶಕ್ತರಾಗದೇ ಪ್ರಜಾಪ್ರಭುತ್ವದ ಆಶಯ ಈಡೇರದು: ಪತ್ರಕರ್ತ ಜಾನ್ ಡಿ’ಸೋಜಾ

ಗ್ರಾಮೀಣ ಭಾರತ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ ಕುಂದಾಪುರ: ಶೋಷಿತರು ಮತ್ತು ತುಳಿತಕ್ಕೊಳಗಾದವರಿಗೆ ಸಮಾನತೆ ಕಲ್ಪಿಸಿ ಕೊಡುವಲ್ಲಿ ಸಶಕ್ತರಾಗದಿದ್ದಲ್ಲಿ ಪ್ರಜಾಪ್ರಭುತ್ವದ ಆಶಯಕ್ಕೆ ಯಾವ ಬೆಲೆ ಸಿಕ್ಕಿದಂತಾಗುತ್ತದೆ? ಇದನ್ನು ಸರಿಮಾಡುವ ನಿಟ್ಟಿನಲ್ಲಿ [...]

ಕುಂದಾಪುರ: ಗ್ರಾಮ ಲೆಕ್ಕಿಗರ ಕಛೇರಿ ಕಾನೂನು ಬಾಹಿರ – ಸಾರ್ವಜನಿಕರಿಂದ ಪ್ರತಿಭಟನೆ

ಕುಂದಾಪುರ: ಪುರಸಭಾ ವ್ಯಾಪ್ತಿಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರೇ ಸ್ವ ಇಚ್ಚೆಯಿಂದ ಒತ್ತುವರಿ ಮಾಡಿಕೊಂಡ ಜಾಗವನ್ನು ಬಿಟ್ಟುಕೊಡುತ್ತಿರುವಾಗ, ನಿಯಮಗಳನ್ನು ಗಾಳಿಗೆ ತೂರಿ ಸರಕಾರಿ ಕಛೇರಿಯನ್ನು ಮಾತ್ರ ರಸ್ತೆಯ ಪಕ್ಕದಲ್ಲೇ ಕಟ್ಟುತ್ತಿರುವುದು ಸಮಂಜಸವಾದುದಲ್ಲ ಎಂದು [...]

ಗ್ರಾಮಲೆಕ್ಕಿಗರ ಮಿನಿ ಕಛೇರಿಗೂ ಮಿನಿ ವಿಧಾನಸೌಧದಲ್ಲಿ ಜಾಗವಿಲ್ಲ!

ಕುಂದಾಪುರ: ಜನರ ಅನುಕೂಲಕ್ಕಾಗಿ ಸರಕಾರಿ ಆಡಳಿತ ಕಛೇರಿಗಳನ್ನು ಒಂದೇ ಸೂರಿನಡಿಯಲ್ಲಿ ತರಬೇಕೆಂಬ ಮಹೋದ್ದೇಶದಿಂದ ಕುಂದಾಪುರದಲ್ಲಿ ಮಿನಿ ವಿಧಾನಸೌಧವನ್ನೇ ಕಟ್ಟಿಲಾಗಿದ್ದರೂ ತಾಲೂಕು ಆಡಳಿತದ ಒಣ ಪ್ರತಿಷ್ಠೆಯಿಂದಾಗಿ ಕುಂದಾಪುರ ಸರಕಾರಿ ಆಸ್ಪತ್ರೆ ಎದುರಿನ ಗ್ರಾಮ [...]

ಕಂಡ್ಲೂರು: ಅನ್ಯಕೋಮಿನ ಗುಂಪಿನಿಂದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ

ಕುಂದಾಪುರ: ಸ್ನೇಹಿತನ ಮನೆಯಿಂದ ಬೈಕಿನಲ್ಲಿ ವಾಪಾಸಾಗುತ್ತಿದ್ದ ವೇಳೆ ಕಂಡ್ಲೂರು ಜನತಾಕಾಲೋನಿಯ ಬಳಿ ಇಬ್ಬರು ಹಿಂದೂ ಯುವಕರನ್ನು ತಡೆದ ಅನ್ಯಕೋಮಿನ ಗುಂಪೊಂದು ಯುವಕರ ಮೇಲೆ ಮಾರಣಾಂತಿಕ ಹಲ್ಲೆಗೈದು ಪರಾರಿಯಾದ ಘಟನೆ ನಿನ್ನೆ ರಾತ್ರಿ [...]

ಅ.14: ಮೆಡಿಕಲ್ ಶಾಪ್ ಬಂದ್ – ಇಂದು ಕುಂದಾಪುರ ತಾಲೂಕಿನಲ್ಲಿ ಔಷಧಿ ದೊರೆಯುವ ಸ್ಥಳಗಳು

ಕುಂದಾಪುರ: ಆನ್‌ಲೈನ್ ಔಷಧಿ ಮಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ ಅ.14ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಔಷಧಾಲಯಗಳನ್ನು ಹೊರತುಪಡಿಸಿ [...]

ವಂಡ್ಸೆ ಗ್ರಾಮವನ್ನು ಕಸ್ತೂರಿ ರಂಗನ್ ವರದಿಯಲ್ಲಿ ಮರು ಸೇರ್ಪಡೆ ಖಂಡಿಸಿ ಪ್ರತಿಭಟನೆ

ಕುಂದಾಪುರ: ವಂಡ್ಸೆ ಗ್ರಾಮವನ್ನು ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಮರು ಸೇರ್ಪಡೆಗೊಳಿಸಿದ್ದನ್ನು ಖಂಡಿಸಿ, ಅ. ೧೩ ರಂದು ವಂಡ್ಸೆಯಲ್ಲಿ ಬೃಹತ್ ಪ್ರತಿಭಟನೆ, ರಸ್ತೆ ತಡೆ ನಡೆಸಲಾಯಿತು. ಅವೈಜ್ಞಾನಿಕವಾದ ವರದಿಯಿಂದ [...]

ಶ್ರೀ ಬಗಳಾಂಬ ದೇವಳ ಉತ್ಸವ ಸಮಿತಿ ಅಧ್ಯಕ್ಷರಾಗಿ ಸೀತರಾಮ ಹೇರಿಕುದ್ರು

ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಉತ್ಸವ ಸಮಿತಿ ರಚನೆಗೊಂಡಿದ್ದು, ನೂತನ ಸಮಿತಿಯ ಅಧ್ಯಕ್ಷರಾಗಿ ಸೀತರಾಮ ಹೇರಿಕುದ್ರು ಆಯ್ಕೆಯಾದರು. ವ್ಯವಸ್ಥಾಪನಾ ಮಾರ್ಗದರ್ಶಕರಾಗಿ ಗಣಪತಿ ಸುವರ್ಣ, ಗೌರವಾಧ್ಯಕ್ಷರಾಗಿ ಕೆ. ಬಿ. [...]

ಸಾಲಭಾದೆ ತಾಳಲಾರದೆ ಆತ್ಮಹತ್ತೆ ಮಾಡಿಕೊಂಡ ಕೃಷಿಕ

ಕುಂದಾಪುರ, ಅ8: ಸಾಲಭಾದೆಯನ್ನು ತಾಳಲಾರದೆ ತಾಲೂಕಿನ ಅಮಾಸೆಬೈಲು ಕೆಳಾಸುಂಕದ ಕೃಷಿಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಡೆದಿದೆ.  ಕಾವ್ರಾಡಿ ಪಡುವಾಲ್ತೂರು ನಿವಾಸಿ ರಾಮ ಕುಲಾಲ್(45) ಅತ್ಮಹತ್ಯೆಗೆ ಶರಣಾದ ಕೃಷಿಕ. ಪಡುವಾಲ್ತೂರಿನಲ್ಲಿ ತಮ್ಮ [...]

ರಾಜ್ಯ ಕಾಂಗ್ರೆಸ್ ಸರಕಾರವನ್ನು ಕಿತ್ತೆಸೆಯುವವರೆಗೂ ವಿರಮಿಸುವುದಿಲ್ಲ: ಬಿ. ಎಸ್. ಯಡಿಯೂರಪ್ಪ

ಕುಂದಾಪುರ: ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಖರಿಯಿಂದ ಜನರು ಬೇಸತ್ತಿದ್ದಾರೆ. ಜನರ ಸಂಕಷ್ಟಗಳಿಗೆ ಸ್ವಂದಿಸುವ ಬದಲಿಗೆ, ತಮ್ಮದೇ ದರ್ಬಾರಿನಲ್ಲಿ ಮುಳುಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು. [...]