ಕುಂದಾಪ್ರದ್ ಸುದ್ಧಿ

ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆಯಾಯ್ತು ಸ್ವರ್ಧಾರಹಿತ ‘ಮಕ್ಕಳ ಹಬ್ಬ’

ಕುಂದಾಪುರ: ಅಲ್ಲಿ ಒಂದಿಷ್ಟು ವಿದ್ಯಾರ್ಥಿಗಳು ಹಾಡು ನೃತ್ಯಕ್ಕೆ ಹೆಜ್ಜೆ ಹಾಕುತ್ತಿದ್ದರೆ, ಮತ್ತೊಂದಿಷ್ಟು ಮಂದಿ ಚನ್ನೆಮಣೆಯಂತಹ ಅಪರೂಪದ ಆಟವಾಡುತ್ತಿದ್ದರು. ಕೆಲವರು ಜೇಡಿಮಣ್ಣಿನ ಮಾದರಿಗಳನ್ನು ತಯಾರಿಸುತ್ತಿಸುತ್ತಿದ್ದರೇ, ಕೆಲವರು ಇನ್ನೂ ಮುಂದೆ ಹೋಗಿ ರಗೋಲಿ, ಕುಂಟೆಬಿಲ್ಲೆ [...]

ವಿದ್ಯಾರ್ಥಿಗಳು ವಿಶ್ವ ಮಾರುಕಟ್ಟೆಯೊಂದಿಗೆ ಸ್ವರ್ಧಿಸಲು ಸಿದ್ಧರಾಗಬೇಕಿದೆ: ಆರ್. ವಿ. ದೇಶಪಾಂಡೆ

ಕುಂದಾಪುರ: ಇನ್ನು ಕೆಲವೇ ವರ್ಷಗಳಲ್ಲಿ ಭಾರತ ಒಂದು ಸೂಪರ್ ಪವರ್ ರಾಷ್ಟ್ರವಾಗುವುದು ಖಚಿತ. ದೇಶದ ಆಸ್ತಿಯಾಗಿರುವ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಯಶಸ್ಸನ್ನು ಕಾಣಬೇಕಿದೆ. ಯೋಗ್ಯರಾದವರು ಮಾತ್ರ ಎಲ್ಲವನ್ನೂ ಎದುರಿಸಿ [...]

ಮೇ.1ಕ್ಕೆ ರಾಷ್ಟ್ರಮಟ್ಟದ ಡಬಲ್ ವಿಕೆಟ್ ಕ್ರಿಕೆಟ್

ಕುಂದಾಪುರ: ಇಲ್ಲಿನ ಟೋರ್ಪಡೋಸ್ ಸ್ಟೋರ್ಟ್ ಕ್ಲಬ್ ಆಶ್ರಯದಲ್ಲಿ ಮೂರು ದಿನಗಳ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಡಬಲ್ ವಿಕೆಟ್ ಕ್ರಿಕೆಟ್ ಪಂದ್ಯಾಂಟ ನಗರದ ಮಧ್ಯಭಾಗದಲ್ಲಿರುವ ಗಾಂಧಿಮೈದಾನದಲ್ಲಿ ನಡೆಯಲಿದೆ. ಈ ಬಗ್ಗೆ ಕುಂದಾಪುರದ [...]

ಪುರಸಭೆ ಸಾಮಾನ್ಯ ಸಭೆಯಿಂದ ಹೊರನಡೆದ ಆಡಳಿತ ಪಕ್ಷದ ಸದಸ್ಯರು

ಕುಂದಾಪುರ: ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯು ಸಂಬಂಧಿತ ವಿಚಾರ ಕೇಂದ್ರಿತವಾಗಿರದೇ ಅಧ್ಯಕ್ಷರ ಪ್ರತಿಷ್ಠೆ, ಸದಸ್ಯರ ಆರೋಪ ಪ್ರತ್ಯಾರೋಪಗಳಿಗೆ ತುತ್ತಾಯಿತು. ಅಕ್ರಮ ಗೂಡಂಗಡಿ ತೆರವು ಪ್ರಕರಣವು ಸಭೆಯ ಕೊನೆಯವರೆಗೂ ಪ್ರತಿಧ್ವನಿಸಿದ್ದಲ್ಲದೇ [...]

ಆನಗಳ್ಳಿ ಕಿರು ಸೇತುವೆಗೆ ದೊರಕುವುದೆ ಮುಕ್ತಿ ?

ಕುಂದಾಪುರ: ಈ ಗ್ರಾಮದ ಜನ ಅಬ್ಬಾಬ್ಬ ಎಂದರೆ ಒಂದು ಕಿ. ಮೀ ದೂರ ಸಾಗಿದ್ರೆ ಕುಂದಾಪುರ ನಗರವನ್ನು ಸುಲಭವಾಗಿ ತಲುಪಬಹುದು. ಆದ್ರೆ ಈ ಕಿರು ಸೇತುವೆಯ ಕಾರಣದಿಂದಾಗಿ ಕುಂದಾಪುರ ನಗರವನ್ನು ತಲುಪಲು [...]

ಪೇಟೆ ಶ್ರೀ ವೆಂಕಟರಮಣ ದೇವಳದ ಬ್ರಹ್ಮರಥೋತ್ಸವ

ಕುಂದಾಪುರ: ನಗರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಶನಿವಾರ ಸಂಜೆ ಜರುಗಿತು. ಸಹಸ್ರಾರು ಭಕ್ತರು ಶ್ರೀವೆಂಕಟರಮಣ ದೇವರ ದರ್ಶನ ಪಡೆದರು. ಬ್ರಹ್ಮರಥೋತ್ಸವದ ನಿಮಿತ್ತ ಶ್ರೀ ದೇವರಿಗೆ ಪಂಚಾಮತ ಅಭಿಷೇಕ, ಕನಕಾಭಿಷೇಕ, [...]

ನಿವೇಶನಕ್ಕೆ ಆಗ್ರಹಿಸಿ ಕೋಣಿ ಗ್ರಾ.ಪಂ ಗೆ ಮುತ್ತಿಗೆ

ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ಹಾಗೂ ಕೋಣಿಯ ಮನೆ ನಿವೇಶನ ರಹಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಗ್ರಾಮಸ್ಥರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೋಣಿ ಗ್ರಾ.ಪಂ. ಗೆ [...]

ಸಿಂಪಲ್ಲಾಗಿ ಸೆಟ್ಟೇರುತ್ತಿದೆ ಇನ್ನೊಂದು ಲವ್ ಸ್ಟೋರಿ

ಸಿಂಪಲ್ಲಾಗಿ ಒಂದ್ ಲವ್ ಸ್ಟೋರಿ ನಿರ್ದೇಶಕ ಸುನಿ ಅವರ ನಿರ್ದೇಶನದಲ್ಲಿ ಕುಂದಾಪುರ ತಾಲೂಕಿನ ವಿವಿಧೆಡೆ ಸಿನಿಮಾ ಚಿತ್ರೀಕರಣ.  ಕುಂದಾಪುರ: ಸಿಂಪಲ್ಲಾಗಿ ಒಂದ್ ಲವ್ ಸ್ಟೋರಿ ಚಿತ್ರದ ಯಶಸ್ವೀ ನಿರ್ದೇಶನದ ಮೂಲಕ ಯುವ ಮನಸ್ಸುಗಳನ್ನು [...]

ಸುಖ – ದುಃಖಗಳ ಸಮನ್ವಯದ ಪ್ರತೀಕ ಯುಗಾದಿ

ಮರಳಿ ಬಂದಿದೆ ಯುಗಾದಿ. ಮತ್ತದೇ ಹೊಸತನದೊಂದಿದೆ. ಎಲ್ಲೆಲ್ಲೂ ಹೊಸ ಚಿಗುರು, ಹೊಸ ಹೂವು, ಹೊಸ ಫಲ, ಹೊಸ ನಿರೀಕ್ಷೆಗಳು, ಪ್ರಕೃತಿಯಲ್ಲಿ ನವ ಚೈತನ್ಯ. ಮನೆ ಮನೆಯಲ್ಲೂ ಯುಗಾದಿಯ ಸಡಗರ. ಸಂಪ್ರದಾಯದಂತೆ ಈ [...]

ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ

ಕುಂದಾಪುರ: ಪ್ರತಿಯೊಂದು ವಿಚಾರದಲ್ಲಿಯೂ ಪ್ರಾಮಾಣಿಕರಾಗಿ, ಮಾಡುವ ಕೆಲಸದಲ್ಲಿ ನಿಷ್ಠರಾಗಿ ಸಮಾಜಕ್ಕೆ ಕೀರ್ತಿ ತರುವಂತಹ ಕೆಲಸ ಯುವ ಸಮುದಾಯದಿಂದ ಆಗಬೇಕಿದೆ. ಬದುಕಿನ ಹಾದಿಯಲ್ಲಿ ಪ್ರಾಮಾಣಿಕತೆಯಿಂದ ಮುನ್ನಡೆದಾಗ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಹಿರಿಯ [...]