ಸ್ವಸ್ಥ ಸಮಾಜಕ್ಕಾಗಿ ಪ್ರತಿ ವಿದ್ಯಾರ್ಥಿಯೂ ಶ್ರಮಿಸಬೇಕು: ಡಿವೈಎಸ್ಪಿ
ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕುಂದಾಪುರ: ಹುತಾತ್ಮ ಯೋಧರ ಹೆಸರಿನಲ್ಲಿ ನೀಡುತ್ತಿರುವ ಪ್ರಶಸ್ತಿ ನೀಡುತ್ತಿರುವುದು ಸಮಾಜಕ್ಕೆ ಮಾದರಿಯಾದುದು ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಂ. ಮಂಜುನಾಥ
[...]