
ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ರಕ್ತದಾನ ಶಿಬಿರ, 70 ಯುನಿಟ್ ರಕ್ತ ಸಂಗ್ರಹ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಕ್ತದಾನ ಮಹಾದಾನ. ರಕ್ತದಾನ ಮಾಡುವುದರಿಂದ ರಕ್ತದೊತ್ತಡ ಹಾಗೂ ದೇಹದಲ್ಲಿರುವ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು ಮತ್ತು ಇತರ ರಕ್ತದಾನದ ಮಹತ್ವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ
[...]