ಗಂಗೊಳ್ಳಿ

ಗಂಗೊಳ್ಳಿ: ಅಮೃತ ಮಹೋತ್ಸವದ ಲೋಗೋ ಅನಾವರಣ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ:ಇಲ್ಲಿನ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಲೋಗೋ ಅನಾವರಣ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ [...]

ಗಂಗೊಳ್ಳಿ: ಪ್ರಾಥಮಿಕ ಶಾಲಾ ಬಾಲಕ – ಬಾಲಕಿಯರ ಕುಂದಾಪುರ ವೃತ್ತ ಮಟ್ಟದ ಕಬ್ಬಡಿ ಪಂದ್ಯಾಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇವರ [...]

ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಖಂಡ ಭಜನಾ ಸಪ್ತಾಹ ಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ [...]

ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಬಹಳಷ್ಟು ಕಾಯಿಲೆಗಳು ಮನುಷ್ಯನನ್ನು ಕಾಡುತ್ತಿದೆ. ಪಾಶ್ಚಿಮಾತ್ಯರ ಅನುಕರಣೆಯಿಂದಾಗಿ ನಮ್ಮ ಜೀವನ ಶೈಲಿಯನ್ನು ಹಾಗೂ ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡಿದ್ದೇವೆ. [...]

ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಭಾರತ ಮಾತಾ ಪೂಜೆ ಕಾರ್ಯಕ್ರಮ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಬಲಿದಾನ ಮಾಡಿದ ಫಲವಾಗಿ ನಾವಿಂದು ದೇಶದಲ್ಲಿ ಶಾಂತಿಯಿಂದ ಸ್ವತಂತ್ರವಾಗಿ ನೆಲೆಸಲು ಸಾಧ್ಯವಾಗಿದೆ. ನಮ್ಮ ದೇಶ ಬಲಿಷ್ಠವಾಗಿ [...]

ಗಂಗೊಳ್ಳಿ: ಜಿ. ಎಸ್. ಬಿ ಮಹಿಳಾ ಮಂಡಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿ. ಎಸ್. ಬಿ ಮಹಿಳಾ ಮಂಡಳಿ ಗಂಗೊಳ್ಳಿ ಇವರ ವತಿಯಿಂದ ಶ್ರೀ ವರಮಹಾಲಕ್ಷ್ಮೀ ವೃತ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ [...]

ಹಿಂದು ಜಾಗರಣ ವೇದಿಕೆ: ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ ಗಂಗೊಳ್ಳಿಯಲ್ಲಿ ಗುರುವಾರ ನಡೆಯಿತು. ಗಂಗೊಳ್ಳಿ ಶ್ರೀ ವೀರೇಶ [...]

ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನ: ಅಖಂಡ ಭಜನಾ ಸಪ್ತಾಹ ಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿ ಶ್ರಾವಣ ಮಾಸದಲ್ಲಿ ಜರಗುವ ’ಅಖಂಡ ಭಜನಾ ಸಪ್ತಾಹ’ಮಹೋತ್ಸವ’ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ [...]

ಶಟಲ್ ಬ್ಯಾಡ್ಮಿಂಟನ್: ಗಂಗೊಳ್ಳಿ ಎಸ್‍ವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸ. ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಇವರ ಜಂಟಿ [...]

ಗಂಗೊಳ್ಳಿ: ಕುಂದಾಪುರ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಸದೃಢರಾಗಲು ಸಾಧ್ಯವಿದೆ. ಕ್ರೀಡೆಯಲ್ಲಿ ಸೋಲು, ಗೆಲುವು ಸಾಮಾನ್ಯವಾಗಿದ್ದು, ಸೋತವರು ಕುಗ್ಗದೆ ಮುಂದಿನ ಕ್ರೀಡಾಕೂಟದಲ್ಲಿ ಗೆಲ್ಲಲು ಪ್ರಯತ್ನ ನಡೆಸಬೇಕು ಎಂದು [...]