ನಿರ್ಲಕ್ಷ್ಯದಿಂದ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು: ಜಿಲ್ಲಾಧಿಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ನಿರ್ಲಕ್ಷ್ಯ ವಹಿಸಿ ಕಾಮಗಾರಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ
[...]