
ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಚುನಾವಣೆ: ಮೇಲುಗೈ ಸಾಧಿಸಿದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ನೇತೃತ್ವದ ರೈತಶಕ್ತಿ ಸಹಕಾರಿ ಒಕ್ಕೂಟ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜ.12: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ನೇತೃತ್ವದ ರೈತಶಕ್ತಿ ಸಹಕಾರಿ ಒಕ್ಕೂಟ 13ರಲ್ಲಿ 11
[...]