ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಉತ್ಸವಕ್ಕೆ ಚಾಲನೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಅ.3: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಗುರುವಾರ ಚಾಲನೆ ನೀಡಲಾಯಿತು. ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ
[...]