ಶಂಕರನಾರಾಯಣ

ಉದಯ ಗಾಣಿಗ ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು [...]

ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೆ. ಗೋಪಾಲ ಪೂಜಾರಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಡಮೊಗೆ ನಿವಾಸಿ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಈ ಕೃತ್ಯದಲ್ಲಿ [...]

ಯಡಮೊಗೆ ಕೊಲೆ ಪ್ರಕರಣ. ಗ್ರಾಮ ಪಂಚಾಯತ್ ಅಧ್ಯಕ್ಷ ಪೊಲೀಸರ ವಶಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜೂ.06:ಯಡಮೊಗೆ ಗ್ರಾಮ ಪಂಚಾಯತಿಯ ಹೊಸಬಾಳುವಿನಲ್ಲಿ ಶನಿವಾರ ರಾತ್ರಿ ನಡೆದ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪಾದಿತ ಯಡಮೊಗೆ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು [...]

ತೌಕ್ತೆ ಚಂಡಮಾರುತದ ಪರಿಣಾಮ: ಕುಂದಾಪುರ & ಬೈಂದೂರು ತಾಲೂಕಿನಲ್ಲಿ ಅಪಾರ ಹಾನಿ, 68.12 ಲಕ್ಷ ರೂ. ನಷ್ಟದ ಅಂದಾಜು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತೌಕ್ತೆ ಚಂಡಮಾರುತದಿಂದಾಗಿ ಕುಂದಾಪುರ & ಬೈಂದೂರು ತಾಲೂಕುಗಳಲ್ಲಿ ಅಪಾರ ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಶನಿವಾರ ರಾತ್ರಿಪೂರ್ತಿ ಭಾರಿ ಗಾಳಿ ಮಳೆ ಸುರಿದಿದ್ದರಿಂದ [...]

ತಾಲೂಕಿನಲ್ಲಿ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ. ಜನರಿಗೆ ದಿನಸಿ ನಡೆದುಕೊಂಡೇ ಕೊಂಡೊಯ್ಯುವ ಶಿಕ್ಷೆ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯಾದ್ಯಂತ ಜಾರಿಯಾಗಿರುವ ಲಾಕ್‌ಡೌನ್ ಮೊದಲ ದಿನ ಕುಂದಾಪುರ ಮತ್ತು ಬೈಂದೂರು ತಾಲೂಕಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ತನಕ [...]

ಸ್ವಂತ ಕಟ್ಟಡ ನಿರ್ಮಿಸಲು ಸ್ಥಳವಿಲ್ಲ. ಎತ್ತಂಗಡಿಯಾಗಲಿದೆಯೇ ಶಂಕರನಾರಾಯಣ ವಿದ್ಯುತ್ ಉಪ ವಿಭಾಗ?

ಕುಂದಾಪ್ರ ಡಾಟ್ ಕಾಂ ವರದಿ. ಶಂಕರನಾರಾಯಣ: ಶಂಕರನಾರಾಯಣ ಮೆಸ್ಕಾಂ ಉಪ ವಿಭಾಗ ಕಛೇರಿಗೆ ಅವಶ್ಯವಿರುವ ಸರಕಾರಿ ಜಮೀನು ಲಭವಿಲ್ಲವೆಂಬ ನೆಪವಿರಿಸಿಕೊಂಡು, ಇಲಾಖಾ ಅನುದಾನಗಳಿದ್ದರೂ ಸ್ವಂತ ಕಟ್ಟಡ ನಿರ್ಮಿಸದೇ ಉಪವಿಭಾಗ ಕೇಂದ್ರವನ್ನು ಎತ್ತಂಗಡಿ [...]

ಮೂಲಯೋಜನೆಯಲ್ಲಿರುವ ಎಲ್ಲ ಗ್ರಾಮಗಳಿಗೂ ವಾರಾಹಿ ನೀರು ದೊರೆಯಲಿ: ಕೆ. ಪ್ರತಾಪಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಪ್ತಿ ಗ್ರಾಮದ ಸುಣ್ಣಾರಿಯ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ವಾರಾಹಿ ಎಡದಂಡೆ ನೀರಾವರಿ ಯೋಜನೆ ಅಚ್ಚುಕಟ್ಟು ಪ್ರದೇಶದ ರೈತರ [...]

ಕಮಲಶಿಲೆ ದೇವಳಕ್ಕೆ ಯುವ ಉದ್ಯಮಿ ನಿವೇದನ್ ನೆಂಪೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕಮಲಶಿಲೆ: ತಾಲೂಕಿನ ಪ್ರಸಿದ್ದ ಕಮಲಶಿಲೆ ಶ್ರೀ ಬ್ರಾಹ್ಮೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪ್ರಸಿದ್ಧ ಅರೆಕಾ ಟೀ ಸಂಸ್ಥೆಯ ಸಂಸ್ಥಾಪಕ, ಯುವ ಉದ್ಯಮಿ ನಿವೇದನ್ ನೆಂಪೆ ಭೇಟಿ ನೀಡಿ ಶ್ರೀ ದೇವಿಯ [...]

ಹಳ್ಳಿಹೊಳೆಯಲ್ಲಿ ನಿರುಪಯುಕ್ತ ಕಲ್ಲರಳಿ ಕಲಾಕೃತಿಯಾಯ್ತು!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಸ್ತೆ ಬದಿಯಲ್ಲಿ ನಿರುಪಯುಕ್ತವಾಗಿ ಬಿದ್ದಿದ್ದ ಕಲ್ಲಿಗೆ ಜೀವ ತುಂಬಿದ ಕಲಾವಿದರು ತಮ್ಮ ಕಲಾಕೃತಿಯ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕಮಲಶಿಲೆ ಹಳ್ಳಿಹೊಳೆಯ ಮಾರ್ಗದ ರಸ್ತೆಯಂಚಿನಲ್ಲಿ [...]

ತಾಲೂಕಿನ ವಿವಿಧ ಚರ್ಚ್‌ಗಳಲ್ಲಿ ಕ್ರಿಸ್‌ಮಸ್ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ತಾಲೂಕಿನ ಕುಂದಾಪುರ ಹೊಲಿಕ್ರಾಸ್ ಚರ್ಚ್, ಬಸ್ರೂರು ಫಿಲೀಪ್ ನೇರಿ ಚರ್ಚ್, ತ್ರಾಸಿ ಕ್ರಿಸ್ಟ್ಕಿಂಗ್ ಚರ್ಚ್, ಗಂಗೊಳ್ಳಿ ಅವರ್ ಲೇಡಿ ಆಫ್ ಇಮ್ಯಾಕ್ಯೂಲೇಟ್ ಚರ್ಚ್, ತಲ್ಲೂರು, [...]