ಕರಾವಳಿ

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, [...]

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ರುಯಲರ್ ಡಿಸ್ಟ್ರೂಫಿ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕಿಲ್‍ರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತೀ ಮಾಹೆ ರೂ. 1,000/- ಪ್ರೋತ್ಸಾಹಧನ [...]

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, [...]

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್‌ ಅಭ್ಯರ್ಥಿ ಎಸ್.‌ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಅ.03: ವಿಧಾನ ಪರಿಷತ್ ಸ್ಥಳಿಯಾಡಳಿತ ಕ್ಷೇತ್ರದ ಉಪಚುನಾವಣೆ ಅ.21ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ಎಸ್.‌ ರಾಜು ಪೂಜಾರಿ ಅವರು ಮಂಗಳೂರು [...]

ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ – ಕಾಂಗ್ರೆಸ್‌ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಅ.03: ವಿಧಾನ ಪರಿಷತ್ ಸ್ಥಳಿಯಾಡಳಿತ ಕ್ಷೇತ್ರದ ಉಪಚುನಾವಣೆ ಅ.21ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಬಿಜೆಪಿ, ಕಾಂಗ್ರೆಸ್ ಮತ್ತು ಎಸ್ಡಿಪಿಐ ಪಕ್ಷದ ಅಭ್ಯರ್ಥಿಗಳು ಮಂಗಳೂರಿನಲ್ಲಿ [...]

ಮಹಾತ್ಮಾ ಗಾಂಧೀಜಿ ಅವರ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಾತ್ಮಾ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿ ಅವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ [...]

ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಪ್ರೀತಿ, ಸಹಾಭೂತಿಯಿಂದ ಕಾಣಬೇಕು: ಕಿರಣ್ ಎಸ್. ಗಂಗಣ್ಣವರ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜದಲ್ಲಿ ಹಿರಿಯರಿಗೆ ಅವರದ್ದೆ ಆದ ಗೌರನೀಯ ಹಾಗೂ ಪೂಜ್ಯ ಸ್ಥಾನವಿದ್ದು, ಅವರನ್ನು ಪ್ರೀತಿ, ಸಹಾನುಭೂತಿಯಿಂದ ಕಾಣುವುದರೊಂದಿಗೆ ಅವರ ಆರೈಕೆಯನ್ನು ಹೃದಯದಿಂದ ಮಾಡಬೇಕು ಎಂದು ಪ್ರಧಾನ ಜಿಲ್ಲಾ [...]

ಅರ್ಹರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಗತ್ತಿನಲ್ಲಿ ಮಾನವನ ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ.  ಒಂದೊಂದು ರಕ್ತದ ಹನಿಯು ಮೌಲ್ಯಯುತವಾಗಿದ್ದು, ಅದನ್ನು ಸೃಜಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಅರ್ಹರು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸ್ವಯಂ ಪ್ರೇರಿತರಾಗಿ [...]

ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿಯಲ್ಲಿ ರಚನೆಗೊಂಡ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ 2 ಉಪ ಕಾನೂನು ನೆರವು [...]

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ [...]