
ದೇವರಲ್ಲಿ ಭಕ್ತಿಯಿಂದ ಸಲ್ಲಿಸಿದ ಪ್ರಾರ್ಥನೆ ಖಂಡಿತವಾಗಿ ಫಲ ಸಿಗುತ್ತದೆ: ಪರ್ತಗಾಳಿ ಶ್ರೀ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ದೇವರಲ್ಲಿ ಭಕ್ತಿಯಿಂದ ಸಲ್ಲಿಸಿದ ಪ್ರಾರ್ಥನೆಗೆ ಖಂಡಿತವಾಗಿ ಫಲ ಸಿಗುತ್ತದೆ. ನಾವು ಸತ್ಕರ್ಮಗಳನ್ನು ನಿರಂತರವಾಗಿ ಮಾಡುತ್ತಾ ಹೋಗಬೇಕು. ಇದರಿಂದ ಯಾವುದೇ ಫಲವನ್ನು ನಿರೀಕ್ಷಿಸಬಾರದು. ನಾವು ಮಾಡುವ ಪ್ರತಿಯೊಂದು
[...]