ಭಾಷೆ, ಸಂಸ್ಕೃತಿ ಅಧ್ಯಯನಕ್ಕೂ ಆದ್ಯತೆ ನೀಡಿ: ಕೆ. ಆರ್. ನಾಯ್ಕ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳಿಂದು ಶಾಲಾ ಕಾಲೇಜುಗಳಲ್ಲಿ ಶೈಕ್ಷಣಿಕ ಒತ್ತಡ ಬಹಳ ಇರುತ್ತದೆ. ಆದರೆ ಪಾಠದ ಅಧ್ಯಯನದೊಂದಿಗೆ ಪಾಠೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡರೆ ಆತ್ಮ ವಿಶ್ವಾಸ ಬೆಳೆಯುತ್ತದೆ. ನಮ್ಮ ಭಾಷೆ, ಸಂಸ್ಕೃತಿ
[...]