
ಗಂಗೊಳ್ಳಿ: ಅಷ್ಟಪವಿತ್ರ ನಾಗಮಂಡಲೋತ್ಸವದ ಮುಹೂರ್ತ ದರ್ಶನ ಸೇವೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ನಡೆಯಲಿರುವ ಜೀರ್ಣಾಷ್ಟಬಂಧ ಪುರಸ್ಸರ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವದ ಪೂರ್ವಭಾವಿಯಾಗಿ ಮುಹೂರ್ತ ದರ್ಶನ ಸೇವೆ
[...]