ಎಸ್.ವಿ. ಪಿ.ಯು. ಕಾಲೇಜು ಗಂಗೊಳ್ಳಿ

ದೂರದ ವಿದ್ಯಾರ್ಥಿಗಳಿಗೆ ಗಂಗೊಳ್ಳಿ ಎಸ್.ವಿ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಅನ್ನದಾಸೋಹ

ಕುಂದಾಪ್ರ ಡಾಟ್ ಕಾಂ ವರದಿ. ಗಂಗೊಳ್ಳಿ: ಯಾವುದೇ ದಾನಕ್ಕಿಂದ ಅನ್ನದಾನ ಅತ್ಯಂತ ಪುಣ್ಯದ ಕೆಲಸ. ಹೀಗಾಗಿ ಅನೇಕ ದೇವಾಲಯಗಳಲ್ಲಿ ಹಾಗೂ ಶುಭ ಕಾರ್ಯಗಳಲ್ಲಿ ಅನ್ನದಾಸೋಹಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಆದರೆ ಶಿಕ್ಷಣಕ್ಕೆ [...]

ಎಸ್.ವಿ ಕಾಲೇಜಿನಲ್ಲಿ ವಿಜ್ಞಾನ ಪ್ರೋತ್ಸಾಹ ಧನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಸಮಾಜದ ವಿವಿಧ ಸ್ತರಗಳ ಬಗೆಗೆ ನಮ್ಮಲ್ಲಿ ಎಚ್ಚರ ಇರಬೇಕು. ಜೊತೆಗೆ ಸಮಾಜದ ಅಗತ್ಯ ವರ್ಗದ ಅಗತ್ಯತೆಗಳಿಗೆ ಸ್ಪಂದಿಸುವ ಸಹೃದಯೀ ಗುಣವನ್ನು ನಾವು ಬೆಳೆಸಿಕೊಳ್ಳಬೇಕು ಎಂದು [...]

ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಎಚ್ಚರ ಸದಾ ಇರಬೇಕು. ಸಮಾಜದ ವಿವಿಧ ಅಗತ್ಯತೆಗಳಿಗೆ ತೆರದುಕೊಳ್ಳಬಲ್ಲ ನೈತಿಕ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದು ಬಸ್ರೂರು ಶಾರದಾ ಪದವಿ [...]

ಸರಸ್ವತಿ ವಿದ್ಯಾಲಯದಲ್ಲಿ ಗಿಡ ನೆಡುವ ಕಾರ‍್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಅರಣ್ಯ ಇಲಾಖೆ ಕುಂದಾಪುರ ವಲಯ ಮತ್ತು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಸಹಭಾಗಿತ್ವದಲ್ಲಿ ಶುಕ್ರವಾರ [...]

ಗ೦ಗೊಳ್ಳಿ :ಸರಸ್ವತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನ೦ಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಗ೦ಗೊಳ್ಳಿ : ಎಲ್ಲರೂ ಪ್ರತಿಭೆಗಳನ್ನು ಹೊಂದಿರುತ್ತಾರೆ. ಆ ಪ್ರತಿಭೆಗಳನ್ನು ಸರಿಯಾಗಿ ಬಳಸಿಕೊಳ್ಳುವುದರಲ್ಲಿ ಜೀವನದ ಶ್ರೀಮಂತಿಕೆಯ ಗುಟ್ಟು ಅಡಗಿದೆ ಎ೦ದು ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ [...]

ಸರಸ್ವತಿ ವಿದ್ಯಾಲಯದಲ್ಲಿ ‘ದೃಷ್ಟಿ’ ವಾರ್ಷಿಕ ಸಂಚಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ನಮ್ಮ ಸಾಮರ್ಥ್ಯದ ಬಗೆಗೆ ಭ್ರಮೆಗಳನ್ನು ಸೃಷ್ಟಿಸಿಕೊಳ್ಳದೆ ವಾಸ್ತವದ ಒಳಹೊಕ್ಕು ಸತ್ಯವನ್ನು ಅರಿತುಕೊಳ್ಳಬೇಕು.ನಮ್ಮ ಬುದ್ದಿವಂತಿಕೆ ಎನ್ನುವುದು ಸಮಾಜದ ಒಳಿತಿಗೆ ತೆರೆದುಕೊಂಡಾಗ ಮಾತ್ರ ಬದುಕಿನ ಸಾರ್ಥಕತೆ [...]

ಗ೦ಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರ೦ಭೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗ೦ಗೊಳ್ಳಿ: ವಿದ್ಯಾ ಸಂಸ್ಥೆಯಲ್ಲಿ ದೊರೆಯುವ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವ ಛಾತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಉದ್ದೇಶಗಳನ್ನು ಈಡೇರಿಸುಕೊಳ್ಳುವಲ್ಲಿ ಛಲ ಮತ್ತು ಪರಿಶ್ರಮ ಇದ್ದಾಗ ಮಾತ್ರ ಯಶಸ್ಸು [...]

ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಉಚಿತ ಸಮವಸ್ತ್ರ ಪುಸ್ತಕ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಫ್ರೌಢಾವಸ್ಥೆ ಎನ್ನುವುದು ಜೀವನದ ಪ್ರಮುಖ ಹಂತ. ಮಕ್ಕಳು ತಮ್ಮ ಭವಿಷ್ಯತ್ತನ್ನು ರೂಪಿಸಿಕೊಳ್ಳುವ ಕಡೆಗೆ ಹೆಚ್ಚಿನ ಗಮನವನ್ನು ಈ ಹಂತದಲ್ಲಿ ನೀಡಬೇಕಾಗುತ್ತದೆ. ತಮ್ಮೆಲ್ಲಾ ಪಠ್ಯೇತರ [...]

ಸರಸ್ವತಿ ವಿದ್ಯಾಲಯದಲ್ಲಿ ಆರ್.ಎನ್.ರೇವಣ್‌ಕರ್ ಬೀಳ್ಕೊಡುಗೆ

ಗಂಗೊಳ್ಳಿ : ಕೆಲಸದ ಮೇಲೆ ಇರುವ ಆಸಕ್ತಿ ಮತ್ತು ಶ್ರದ್ಧೆ ಎರಡೂ ಕೂಡ ವ್ಯಕ್ತಿಯನ್ನು ಸಮಾಜದಲ್ಲಿ ಎಲ್ಲರಿಂದಲೂ ಗೌರವಿಸಲ್ಪಡುವಂತೆ ಮಾಡುತ್ತದೆ.ಒಳ್ಳೆಯತನ ಸಾವಿರಾರು ಸ್ನೇಹಿತರನ್ನು ಸೃಷ್ಟಿಸಬಲ್ಲುದು. ವ್ಯಕ್ತಿಯ ಶ್ರೇಷ್ಠ ಮೌಲ್ಯದಿಂದ ಸಂಸ್ಥೆಯ ಗೌರವ [...]

ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ಸಮಾರೋಪ

ಗಂಗೊಳ್ಳಿ: ಜೀವನದಲ್ಲಿ ಎನ್ನೆಸ್ಸೆಸ್‌ನಲ್ಲಿ ಕಲಿತ ಉತ್ತಮ ವಿಚಾರಗಳನ್ನು ಆಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಹಾಗಾದಾಗ ಒಂದು ಸಂಘಟನೆಯಲ್ಲಿ ನಾವು ಭಾಗವಹಿಸಿದ್ದಕ್ಕೂ ಸಾರ್ಥಕವಾಗುತ್ತದೆ. ಉಳಿದವರಿಗೆ ಅದು ಸ್ಫೂರ್ತಿಯಾಗುತ್ತದೆ ಎಂದು ವಂಡ್ಸೆ ಸರಕಾರಿ ಪದವಿ ಪೂರ್ವ [...]