ಶಂಕರನಾರಾಯಣ

ಕುಳ್ಳಂಜೆಯ ‘ಅಜ್ಜಿಮನೆ’ ಗೃಹ ಪ್ರವೇಶ. ಸಾಂತಜ್ಜಿಗೆ ಸಿದ್ದವಾಯ್ತು ಸುಸಜ್ಜಿತ ಸೂರು

ಕುಂದಾಪ್ರ ಡಾಟ್ ಕಾಂ ಸುದ್ದಿ ಶಂಕರನಾರಾಯಣ: ಇಲ್ಲಿಗೆ ಸಮೀಪದ ಕುಳ್ಳುಂಜೆ ಗ್ರಾಮದ ಕೋವಿನಗುಡ್ಡೆ ಎಂಬಲ್ಲಿ ಚಿಕ್ಕ ಗುಡಿಸಿಲಿನಲ್ಲಿ ದಯಾನೀಯ ಬದುಕು ಸಾಗಿಸುತ್ತಿದ್ದ ಸಾಂತು ಅಜ್ಜಿ ಎಂಬುವವರಿಗೆ ನೆಟ್ಟಿಗರು, ದಾನಿಗಳು, ಸರ್ಕಾರದ ನೆರವಿನಿಂದ [...]

ಮೊಂತಿ ಫೆಸ್ತ್: ತಾಲೂಕಿನ ವಿವಿಧ ಚರ್ಚುಗಳಲ್ಲಿ ಸರಳ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಏಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮ ದಿನವನ್ನು ಸಾರುವ `ಮೊಂತಿ ಫೆಸ್ತ್ (ತೆನೆ ಹಬ್ಬ) ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧ ಚರ್ಚುಗಳಲ್ಲಿ ಮಂಗಳವಾರ [...]

ಕಮಲಶಿಲೆ: ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿಗೆ ಕುಬ್ಜೆಯಿಂದ ನೈಸರ್ಗಿಕ ಅಭಿಷೇಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯೊಳಕ್ಕೆ ಕುಬ್ಜಾ ನದಿ ನೀರು ನುಗ್ಗಿದ್ದು, ವಾಡಿಕೆಯಂತೆ ದೇವಿಯ ಪಾದ ತೊಳೆದಿದೆ. ಈ ಸಂದರ್ಭ ಸುತ್ತಲೂ ಜಲಾವೃತವಾಗಿ [...]

ಬಿಜೆಪಿ ಬೈಂದೂರು ಮಂಡಲ: ವಿವಿಧ ಮೋರ್ಚಾಗಳ ಅಧ್ಯಕ್ಷ-ಕಾರ್ಯದರ್ಶಿ ಪಟ್ಟಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವಿವಿಧ ಮೋರ್ಚಾಗಳ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ ಪ್ರಕ್ರಿಯೆ ಶನಿವಾರ ನಡೆದಿದೆ. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ [...]

ಸಿದ್ಧಾಪುರ ಗ್ರಾ.ಪಂ ನಿವಾಸಿಗಳಿಗೆ ಕಲುಷಿತ ನೀರು ಪೂರೈಕೆ: ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪಂಚಾಯತಿಗೆ ಮುತ್ತಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿದ್ದಾಪುರ ಗ್ರಾ.ಪಂ. ನಿವಾಸಿಗಳಿಗೆ ವಾರಾಹಿ ಕಾಲುವೆಯ ಕಲುಷಿತ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಿರುವ ಬಗ್ಗೆ ವಂಡ್ಸೆ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕರು [...]

ಕೋವಿಡ್-19 ಚಿಕಿತ್ಸೆಗೆ ಜಿಲ್ಲಾಡಳಿತ ಹಣ ಪಡೆಯುತ್ತಿದೆ ಎಂದು ಆರೋಪಿಸಿದ್ದವನ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್-19 ಪಾಸಿಟಿವ್ ಪ್ರಕರಣಗಳ ಚಿಕಿತ್ಸೆಗೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ 3.50 ಲಕ್ಷ ರೂ. ಹಣ ಪಡೆಯುತ್ತದೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದು [...]

ಶಂಕರನಾರಾಯಣ ಪೊಲೀಸ್ ಸಿಬ್ಬಂದಿಗೆ ಎರಡನೇ ವರದಿಯಲ್ಲಿ ಕೊರೋನಾ ನೆಗೆಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜೂನ್.2: ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಓರ್ವರಿಗೆ ಮೊದಲ ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಈಗ ಎರಡನೇ ವರದಿಯಲ್ಲಿ [...]

ಶಂಕರನಾರಾಯಣ ಠಾಣೆ ಸಿಬ್ಬಂದಿಗೆ ಕೊರೋನಾ ಶಂಕೆ. ಠಾಣೆ ಸ್ಯಾನಿಟೈಜ್, ಮನೆ ಸೀಲ್‌ಡೌನ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜೂನ್.1: ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಓರ್ವರಿಗೆ ಕೊರೋನಾ ಪಾಸಿಟಿವ್ ಇರುವ ಶಂಕೆ ಇದ್ದು, ಮೊದಲ ವರದಿಯಲ್ಲಿ ಪಾಸಿಟಿವ್ ಬಂದಿರುವುದರಿಂದ [...]

ಶಂಕರನಾರಾಯಣ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೋನಾ ಶಂಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ,ಮೇ31: ಕುಂದಾಪುರ ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಓರ್ವರಿಗೆ ಕೋರೋನಾ ಪಾಸಿಟಿವ್ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸದ್ಯ ಅವರನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ. ಜಿಲ್ಲೆಯ [...]

ಬೈಂದೂರು, ಕುಂದಾಪುರ ನಾಗರಿಕರ ಮನೆ ಬಾಗಿಲಿಗೆ ಬರಲಿದೆ ಅಗತ್ಯ ವಸ್ತುಗಳು

ಕುಂದಾಪುರ ಉಪವಿಭಾಗದ 65ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ.13ರಿಂದಲೇ ಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ವಿಧಿಸಲಾಗಿರುವ ಲಾಕ್‌ಡೌನ್ ಹೊರತಾಗಿಯು ಅಗತ್ಯ ವಸ್ತುಗಳ [...]