ಕುಂದಾಪುರ

ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ಸಿಬಿಎಸ್‌ಸಿ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ, ಮೇ.15: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ಸತತ 14ನೇ ಬಾರಿ ಸಿ.ಬಿ.ಎಸ್.ಸಿ. 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು [...]

ಖ್ಯಾತ ವೈದ್ಯ, ಪಕ್ಷಿ ತಜ್ಞ ಡಾ. ಹೆಚ್. ಎಸ್. ಮಲ್ಲಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಪ್ರಸಿದ್ಧ ವೈದ್ಯ, ಪರಿಸರ ಪ್ರೇಮಿ, ಪಕ್ಷಿ ತಜ್ಞ, ಯಡ್ತರೆ ನರ್ಸಿಂಗ್ ಹೋಂ ಮಾಲೀಕ ಡಾ. ಹೆಚ್. ಶುಭೋದ್ ಕುಮಾರ್ (ಹೆಚ್.ಎಸ್.ಮಲ್ಲಿ) ಮಲ್ಲಿ ವಯೋಸಹಜವಾಗಿ ಸೋಮವಾರ [...]

ಸಾಹಸ – ಪ್ರಕೃತಿ ಪ್ರಿಯರಿಗೆ ವೈವಿಧ್ಯಮಯ ಅನುಭವ ನೀಡುವ ಟಿಂಟನ್ ಅಡ್ವೆಂಚರ್ ರೆಸಾರ್ಟ್

ಕುಂದಾಪ್ರ ಡಾಟ್ ಕಾಂಕುಂದಾಪುರ: ಪ್ರಕೃತಿ ಪ್ರಿಯರು ಹಾಗೂ ಸಾಹಸ ಪ್ರಿಯರಿಗೆ ವೈವಿಧ್ಯಮಯ ಸಾಹಸದ ಅನುಭವವನ್ನು ನೀಡುವ ಸುಂದರ ತಾಣವೊಂದು ಉಡುಪಿ ಗೋಳಿಯಂಗಡಿ – ಬೆಳ್ವೆ ಪರಿಸರದಲ್ಲಿದೆ. ಅದುವೇ ಟಿಂಟನ್ ಅಡ್ವೆಂಚರ್ ರೆಸಾರ್ಟ್. [...]

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜನ್ಮದಿನದ ಪ್ರಯುಕ್ತ ಅಭಿಮಾನಿಗಳಿಂದ ವಿವಿಧೆಡೆ ಸೇವಾ ಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರ ಜನ್ಮದಿನದ ಅಂಗವಾಗಿ ಭಾನುವಾರ ಶಾಸಕ ಗಂಟಿಹೊಳೆ ಅವರ ಅಭಿಮಾನಿಗಳು ಕ್ಷೇತ್ರದ ವಿವಿಧ ಭಾಗಗಳಲ್ಲಿ ಹತ್ತಾರು ಸೇವಾ [...]

ಸಾವಿಷ್ಕಾರ್-24 ರಂಗೇರಿಸಿದ ಚಂದನ್ ಶೆಟ್ಟಿ ಮತ್ತು ನವೀನ್ ಸಜ್ಜು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಂಐಟಿ ಮೂಡ್ಲಕಟ್ಟೆ ಸಾವಿಷ್ಕಾರ್ -24 ಅಂಗವಾಗಿ ಪ್ರಖ್ಯಾತ ಗಾಯಕ ಚಂದನ್ ಶೆಟ್ಟಿ ಅವರು ತಮ್ಮ ಕನ್ನಡ ರ್ಯಾಪ್ ಹಾಡುಗಳ ಮೂಲಕ ನೆರೆದ ಜನ ಸಮೂಹವನ್ನು ಮಂತ್ರ [...]

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ, 2023-24 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಒಟ್ಟು 193 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಶುಕ್ತಿಜಾ [...]

ಕುಂದಾಪುರ: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ. ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಕ್ಸಲೆಂಟ್ ಮತ್ತು ಲಿಟ್ಲ್ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ ಶೆಟ್ಟಿ ಎಸ್.ಎಸ್.ಎಲ್.ಸಿ -2024ರ ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆದು ರಾಜ್ಯಕ್ಕೆ 5ನೇ [...]

ಎಂಐಟಿಕೆ ಮೂಡ್ಲಕಟ್ಟೆಯ ಸಾವಿಷ್ಕಾರ್ ಸ್ಪರ್ಧೆ: ಡಾ. ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ -ತಾಂತ್ರಿಕ ಹಾಗೂ ಮ್ಯಾನೇಜ್ ಮೆಂಟ್ ಸ್ಪರ್ಧಾಕೂಟ ವಿಜೃಂಭಣೆಯಿಂದ ಜರುಗಿದ್ದು ಎರಡನೆಯ ದಿನದಂದು ಪ್ರಶಸ್ತಿ ಪ್ರದಾನ [...]

ನಾಟಾ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಮಟ್ಟದ NATA (ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ 161 ಅಂಕಗಳನ್ನು [...]

ಐ.ಸಿ.ಎಸ್.ಇ 10ನೇ ತರಗತಿ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ವಸತಿ ಶಾಲೆಗೆ ಶೇ.100 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2023-24ನೇ ಶೈಕ್ಷಣಿಕ ವರ್ಷದ ಐ. ಸಿ.ಎಸ್.ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶವನ್ನು ಪಡೆಯುವುದರ ಮೂಲಕ [...]