ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು
[...]