Gangolli

ಬ್ಯಾಂಕ್ ಮುಂದೆ ಸರತಿ ಸಾಲು. ನೆರವಾಗುತ್ತಿರುವ ಕಂಬದಕೋಣೆ, ಗಂಗೊಳ್ಳಿ ಯುವಕರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಹಳೆ ನೋಟುಗಳನ್ನು ಒಪ್ಪಿಸಿ ಹೊಸ ನೋಟು ಪಡೆಯಲು ಹಾಗೂ ಖಾತೆಗೆ ಹಣ ಜಮೆ ಮಾಡಲು ಕಳೆದ ಕೆಲವು ದಿನಗಳಿಂದ ಜನರು ದಿನವಿಡಿ ಬ್ಯಾಂಕುಗಳ ಸರತಿ [...]

ಗಂಗೊಳ್ಳಿ ವಿವಿಧ ಕಾಮಗಾರಿಗಳಿಗೆ ಶಿಲನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟಿಕರಣಗೊಳ್ಳಲಿರುವ ಕಾರಂತರ ಬೈಲು ರಸ್ತೆ, 10 ಲಕ್ಷ ರೂ. ವೆಚ್ಚದಲ್ಲಿ ಸುಲ್ತಾನ್ ಮೊಹಲ್ಲಾ ರಸ್ತೆ, 5 ಲಕ್ಷ [...]

ಕುಂದಾಪುರ: ಅಂಗಡಿಯಲ್ಲಿರಿಸಿದ್ದ 7 ಅಪ್ ಬಾಟಲಿ ಸ್ಟೋಟ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಾರಟಕ್ಕೆಂದು ಅಂಗಡಿಯಲ್ಲಿ ಇರಿಸಲಾಗದ್ದ ತಂಪು ಪಾನೀಯದ ಪ್ಲಾಸ್ಟಿಕ್ ಬಾಟಲಿಗಳು ಸಿಡಿದು ಆಗಸದೆತ್ತರಕ್ಕೆ ಹಾರಿದ ಘಟನೆ ತಾಲೂಕಿನ ಗಂಗೊಳ್ಳಿಯಲ್ಲಿ ವರದಿಯಾಗಿದೆ. ಗಂಗೊಳ್ಳಿಯ ರಥಭೀದಿಯ ಉದ್ಯಮಿ ಜಿ. ಮನೋಹರ [...]

ಮರೆತೇ ಬಿಟ್ಟೆವಲ್ಲ ಎಲ್ಲವನ್ನೂ ತಿಳಿದು! ಶಾಸ್ತ್ರೀಜಿ ನಮ್ಮನ್ನು ಕ್ಷಮಿಸಿಬಿಡಿ…

ನರೇಂದ್ರ ಎಸ್. ಗಂಗೊಳ್ಳಿ | ಕುಂದಾಪ್ರ ಡಾಟ್ ಕಾಂ ಲೇಖನ. ನಿಜ. ಪ್ರತೀ ವರುಷ ಅಕ್ಟೋಬರ್ ಎರಡು ಬರುತ್ತದೆ. ಅಂದು ನಮಗೆ ಗಾಂಧೀಜಿ ನೆನಪಾಗುತ್ತಾರೆ. ಸತ್ಯಾದರ್ಶಗಳ ನೆನಪಾಗುತ್ತದೆ. ಹಾದಿ-ಬೀದಿ ಗಲ್ಲಿಗಳಲ್ಲೆಲ್ಲಾ ಗಾಂಧೀಜಿ [...]

ಗಂಗೊಳ್ಳಿಯ ಅಂಚೆ ಕಛೇರಿ ಸಮಸ್ಯೆಗಳ ಆಗರ. ಜನರ ಗೋಳು ಕೇಳೋರಿಲ್ಲ

ಕುಂದಾಪ್ರ ಡಾಟ್ ಕಾಂ ವರದಿ ಗಂಗೊಳ್ಳಿ : ಬೆಳೆಯುತ್ತಿರುವ ಪಟ್ಟಣ ಪ್ರದೇಶವಾಗಿರುವ ಗಂಗೊಳ್ಳಿಯಲ್ಲಿ ಇರುವ ಏಕೈಕ ಅಂಚೆ ಕಛೇರಿಯು ಸಮಸ್ಯೆಗಳ ಆಗರವಾಗಿದ್ದು, ಇಲಾಖೆಯ ಅಸಮರ್ಪಕ ಸೇವೆಯಿಂದ ಜನರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. [...]

ಗಂಗೊಳ್ಳಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲಾ ತಂಡಗಳಿಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕುಂದಾಪುರ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ [...]

ಯುವಕರು ಭ್ರಮೆಯಿಂದ ಹೊರಬಂದು ರಾಷ್ಟ್ರದ ಒಳಿತಿಗೆ ಪಣತೊಡಬೇಕಿದೆ: ವಾಸುದೇವ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಹೆಚ್ಚಿನ ಯುವಶಕ್ತಿ ಭಾರತ ದೇಶದಲ್ಲಿದೆ. ಆದರೆ ಈ ಶಕ್ತಿಯು ದೇಶದ ಭದ್ರತೆಗೆ ವಿನಿಯೋಗಿಸಲು ಸಿಗುತ್ತಿಲ್ಲ. ಯುವಕರು ಭ್ರಮೆಯ ಗುಂಗಿನಲ್ಲಿ [...]

ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನ: ಅಖಂಡ ಭಜನಾ ಸಪ್ತಾಹ ಸಮಾಪನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ದ ಆರಂಭಗೊಂಡಿದ್ದ ಅಖಂಡ ಭಜನಾ ಸಪ್ತಾಹ ಮಹೋತ್ಸವು ಸೋಮವಾರ ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿದೆ. ಭಜನಾ ಸಪ್ತಾಹ [...]

ಮೀನುಗಾರರಿಂದ ಸಮುದ್ರಪೂಜೆ. ಸಮೃದ್ಧ ಮತ್ಸ್ಯ ಸಂಪತ್ತಿಗೆ ಪ್ರಾರ್ಥನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮಂಗಳವಾರ ಮೀನುಗಾರರು ಸಾಮೂಹಿಕವಾಗಿ ಸಮುದ್ರಪೂಜೆ ನೆರವೇರಿಸಿ ಸಮೃದ್ಧ ಮತ್ಸ್ಯಸಂಪತ್ತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಗಂಗೊಳ್ಳಿಯ ಬಂದರಿನ ಅಳಿವೆ ಪ್ರದೇಶದಲ್ಲಿ ಗಂಗೊಳ್ಳಿಯ ಆಳ ಸಮುದ್ರ ಮೀನುಗಾರರ [...]

ದೂರದ ವಿದ್ಯಾರ್ಥಿಗಳಿಗೆ ಗಂಗೊಳ್ಳಿ ಎಸ್.ವಿ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಅನ್ನದಾಸೋಹ

ಕುಂದಾಪ್ರ ಡಾಟ್ ಕಾಂ ವರದಿ. ಗಂಗೊಳ್ಳಿ: ಯಾವುದೇ ದಾನಕ್ಕಿಂದ ಅನ್ನದಾನ ಅತ್ಯಂತ ಪುಣ್ಯದ ಕೆಲಸ. ಹೀಗಾಗಿ ಅನೇಕ ದೇವಾಲಯಗಳಲ್ಲಿ ಹಾಗೂ ಶುಭ ಕಾರ್ಯಗಳಲ್ಲಿ ಅನ್ನದಾಸೋಹಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಆದರೆ ಶಿಕ್ಷಣಕ್ಕೆ [...]