ಆತ್ಮಹತ್ಯೆಗೆ ಶರಣು

ಕೆಂಚನೂರು: ಪಿಯುಸಿ ವಿದ್ಯಾರ್ಥಿ ನೇಣಿಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೆಂಪು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ಮನೆಯಲ್ಲಿಯೇ ನೆಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಹಟ್ಟಿಯಂಗಡಿ ಗ್ರಾಪಂ ಕೆಂಚನೂರು [...]