ಅಪಘಾತ-ಅಪರಾಧ ಸುದ್ದಿ ಕುಂಭಾಶಿ: ಕೊರಗ ಕಾಲೋನಿಯಲ್ಲಿ ಮಾಜಿ. ಗ್ರಾ.ಪಂ. ಸದಸ್ಯೆಯ ಶವ ಪತ್ತೆ. ಕೊಲೆ ಶಂಕೆ ಕುಂದಾಪುರ: ಇಲ್ಲಿನ ಕುಂಭಾಶಿ ಕೊರಗ ಕಾಲನಿಯಲ್ಲಿ ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಜಯಮಾಲ(36) ಎಂಬುವವರ ಶವ ಅವರ ಮನೆಯ ಸಮೀಪದ ಕೊಟ್ಟಿಗೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು, ಕೊಲೆಯಾಗಿರುವ…