ಗಂಗೊಳ್ಳಿ ಮೆಸ್ಕಾಂ ಸಬ್‌ಸ್ಟೇಶನ್ ಕಾರ್ಯಾರಂಭಕ್ಕೆ ಆಗ್ರಹಿಸಿ ಶಾಸಕರಿಗೆ ಮನವಿ
ಕುಂದಾಪುರ: ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಗಂಗೊಳ್ಳಿಯ ಮೆಸ್ಕಾಂ ಸಬ್‌ಸ್ಟೇಶನ್ ಕಾರ್ಯಾರಂಭಕ್ಕೆ ಆಗ್ರಹಿಸಿ ಗಂಗೊಳ್ಳಿ ಮೆಸ್ಕಾಂ ಸಬ್‌ಸ್ಟೇಶನ್ ಹೋರಾಟ ಸಮಿತಿ ವತಿಯಿಂದ ಬೈಂದೂರು ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಇಂದು ಕಟ್‌ಬೇಲ್ತೂರಿನ
[...]