ಧಾರ್ಮಿಕ ಕೇಂದ್ರ ಶ್ರೀ ವಿನಾಯಕ ದೇವಸ್ಥಾನ ಗುಡ್ಡಟ್ಟು, ಕುಂದಾಪುರ ಕುಂದಾಪುರದಿಂದ ಶಿವಮೊಗ್ಗ ತೆರಳುವ ಮಾರ್ಗದ ಯಡಾಡಿ-ಮತ್ಯಾಡಿ ಗ್ರಾಮದಲ್ಲೊಂದು ತೀರಾ ಅಪರೂಪದ ದೇವಾಲಯ. ಕಾಡು-ಮೇಡು ಹಾಗೂ ಹಸಿರು ಬಯಲಿನ ಮಧ್ಯದಲ್ಲಿರುವ ಬೃಹತ್ ಬಂಡೆಯೇ ಇಲ್ಲಿಯ ಗುಡ್ಡಟ್ಟು ವಿನಾಯಕನ ಆವಾಸಸ್ಥಾನ.… Like this:Like Loading...