ಬೈಂದೂರು

ಶ್ರೀ ಸೇನೆಶ್ವರ ದೇವಸ್ಥಾನ ಬೈಂದೂರು

ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುತ್ತಿರುವ ಬೈಂದೂರಿಗೆ ಐತಿಹಾಸಿಕ ಹಾಗೂ ಧಾರ್ಮಿಕ ಗಟ್ಟಿತನವನ್ನು ತಂದುಕೊಟ್ಟ ದೇವಾಲಯಗಳ ಪೈಕಿ ಪ್ರಮುಖವಾದುದು ಮಹಾತೋಭಾರ ಶ್ರೀ ಸೇನೇಶ್ವರ ದೇವಸ್ಥಾನ. ಬೈಂದೂರಿನ ಅಧಿದೇವತೆಯಾಗಿ ಪೂಜಿಸಲ್ಪಡುವ ಶ್ರೀ ಸೇನೇಶ್ವರ ಭಕ್ತರ ಇಷ್ಟಾರ್ಥ [...]

ಉತ್ಸವಗಳು ನಮ್ಮೊಳಗಿನ ಮಾನವೀಯ ಗುಣವನ್ನು ಎಚ್ಚರಿಸುತ್ತದೆ: ಓಂ ಗಣೇಶ್

ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನ ಶಾರದೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಬೈಂದೂರು: ಉತ್ಸವಗಳು ಪ್ರಕೃತಿ, ಸಂಸ್ಕೃತಿ, ಪರಂಪರೆ ಹಾಗೂ ಬಾಂಧ್ಯವ್ಯನನ್ನು ಗಟ್ಟಿಗೊಳಿಸುವುದರೊಂದಿಗೆ ನಮ್ಮೊಳಗಿನ ರಾಕ್ಷಸೀತನವನ್ನು ಹೋಗಲಾಡಿಸಿ ಮಾನವೀಯತೆಯನ್ನು ಹೊರತರಲು ಇಂತಹ ಉತ್ಸವಗಳು ಸಹಕಾರಿಯಾಗುತ್ತವೆ [...]

ದೇವಾಡಿಗ ಸಂಘ ಮಹಿಳಾ ಘಟಕದ ‘ಮಹಿಳಾ ಜಾಗೃತಿ ಸಮಾವೇಶ’

ಬೈಂದೂರು: ಉಪ್ಪುಂದ ದೇವಾಡಿಗ ಸಂಘ ಮಹಿಳಾ ಘಟಕದ ’ಪ್ರೇರಣಾ’ ವತಿಯಿಂದ ಮಹಿಳಾ ಜಾಗೃತಿ ಸಮಾವೇಶ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಮಾವೇಶ ಉದ್ಘಾಟಿಸಿದ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ [...]

ಎನ್ನೆಸ್ಸೆಸ್ ವ್ಯಕ್ತಿತ್ವ ರೂಪಿಸಲು ಸಹಕಾರಿಯಾಗುತ್ತದೆ : ಅಭಿನಂದನ ಶೆಟ್ಟಿ

ಬೈಂದೂರು: ಮನುಷ್ಯನಲ್ಲಿ ನಾಯಕತ್ವದ ಗುಣ, ಸಮಾಜಮುಖಿ ಬದುಕನ್ನು ರೂಪಿಸುವುದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ. ಮನುಷ್ಯ ಜೀವನದಲ್ಲಿ ಸಫಲತೆ, ಯಶಸ್ಸನ್ನು ಕಂಡುಕೊಳ್ಳಬೇಕಾದರೆ ಅವನಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ಆತ್ನವಿಶ್ವಾಸ ಅತ್ಯಗತ್ಯ. ಶಿಕ್ಷಣ [...]

ಬೈಂದೂರು: ಮೈಸೂರು ವಿಭಾಗ ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಚಾಲನೆ

ಬೈಂದೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನಮಾನವನ್ನು ಉಳಿಸಿಕೊಂಡಿರುವ ಉಡುಪಿ ಜಿಲ್ಲೆ ಕ್ರೀಡಾ ಕ್ಷೇತ್ರಕ್ಕೂ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಹೆಗ್ಗಳಿಕೆ ಹೊಂದಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು [...]

ಫೆ.9-13: ಬೈಂದೂರು ವತ್ತಿನಕಟ್ಟೆಯಲ್ಲಿ ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವ

ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ಹಾಗೂ ನಾಗದೇವರ ಸನ್ನಿಧಿನಲ್ಲಿ ಫೆಬ್ರವರಿ ೯ರಿಂದ [...]

ನಾವುಂದ : ನೇತ್ರ ತಪಾಸಣಾ ಶಿಬಿರ ಉದ್ಘಾಟನೆ

ಬೈಂದೂರು: ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ಸಂಘ, ಮಣಿಪಾಲ ಲಯನ್ಸ್ ಮತ್ತು ಲಯನೆಸ್ ಕ್ಲಬ್, ದುಬೈಯ ದಿನೇಶ ದೇವಾಡಿಗ ಫ್ಯಾಮಿಲಿ ಟ್ರಸ್ಟ್ ಮತ್ತು ನಾವುಂದ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಉಡುಪಿಯ [...]

ಹೊಸೂರು: ‘ಶರತ್ ರಂಗ ಸಂಚಲನ -2015′ ಉದ್ಘಾಟನೆ

ಬೈಂದೂರು: ಇಂದು ಸನ್ನಿವೇಶದ ಒಂದು ಸಂಭಾಷಣೆಯೇ ಒಂದು ನಾಟಕವಾಗುತ್ತಿದೆ. ಇದು ಸಾಧ್ಯವಾದದ್ದು ನಮ್ಮೊಳಗಿನ ಹುಡುಕಾಟದಿಂದ. ಹುಡುಕಾಟದೊಂದಿಗೆ ನಾವು ವಿಕಾಸಗೊಳ್ಳುತ್ತಿದ್ದೇವೆ ಎಂಬುದು ಇದರಿಂದಲೇ ತಿಳಿಯುತ್ತದೆ. ಇಂತಹ ಸಾಂಸ್ಕೃತಿಕ ಪ್ರಕಾರಗಳು ಮನುಷ್ಯನ ವಿಕಾಸಕ್ಕೆ ಸಹಕಾರಿಯಾಗುತ್ತದೆ [...]