Browsing: ಮಕ್ಕಳ ಸಂತೆ

ಬೈಂದೂರು, ಅ.09: ಇಂದು ಬೈಂದೂರಿನ ಸಂತೆಯ ಗೌಜಿಗಿಂತ ತಗ್ಗರ್ಸೆ ಶಾಲಾ ಆವರಣದಲ್ಲಿನ ಸಂತೆಯ ಗೌಜು ಜೋರಾಗಿತ್ತು. ಟೊಮೆಟೋ 20ರೂಪಾಯ್, ಆಲೂಗೆ ಬರೀ 15ರೂಪಾರ್, ಫ್ರೇಶ್ ಮೀನ್ ಇತ್ತ್…