ಮಹಾರಾಜ ಸ್ವಾಮಿ ಶ್ರಿ ವರಾಹ ದೇವಸ್ಥಾನ

ಕಾರಣಿಕ ಕ್ಷೇತ್ರ: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನ ಮರವಂತೆ

ಕುಂದಾಪ್ರ ಡಾಟ್ ಕಾಂ ಲೇಖನ. ಮರವಂತೆ ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿಷ್ಣು ಹಾಗೂ ಶ್ರೀ ವಿಷ್ಣುವಿನ ದಶವತಾರಗಳಲ್ಲಿ ಎರಡು ಮುಖ್ಯ ಅವತಾರಗಳಾದ ಶ್ರೀ ವರಾಹ ಮತ್ತು ಶ್ರೀ ನರಸಿಂಹ [...]