ಧಾರ್ಮಿಕ ಕೇಂದ್ರ ಭಾವಿ ಸಮೀರ ಶ್ರೀವಾದಿರಾಜರ ಜನ್ಮ ಕ್ಷೇತ್ರ ಹೂವಿನಕೆರೆ ಉಡುಪಿ ಸೊದೆ ಮಠದ ಶ್ರೀಗಳು ಪರ್ಯಾಯ ಪೀಠವನ್ನೇರಿ ಶ್ರೀ ಕೃಷ್ಣನ ಕೈಂಕರ್ಯದಲ್ಲಿ ತೊಡಗಿದ್ದರಿಂದ ಅವರ ಹುಟ್ಟೂರಾದ ಕುಂದಾಪುರ ತಾಲೂಕಿನ ಹೂವಿನಕೆರೆ ವಿಶೇಷ ಮಹತ್ವ ಪಡೆದುಕೊಂಡು ರಾಜ್ಯಾದ್ಯಂತ ಭಕ್ತಾಭಿಮಾನಿಗಳು…