ಕುಸುಮಾ ಫೌಂಡೇಶನ್ ‘ಕುಸುಮಾಂಜಲಿ 2016’ ಸಾಂಸ್ಕೃತಿಕ ಸಂಜೆ, ಪ್ರಶಸ್ತಿ ಪ್ರದಾನ
ಅಂತರಾಷ್ಟ್ರೀಯ ಸಮುದಾಯದೊಂದಿಗೆ ಸ್ವರ್ಧಿಸುವ ಜೊತೆಗೆ ಅಸ್ಮಿತೆ-ಸಾಂಸ್ಕತಿಕ ನೆಲೆಗಳೂ ಗಟ್ಟಿಗೊಳ್ಳಬೇಕಿದೆ: ಪೆರ್ಲ ನೀರನ್ನು ಸಂರಕ್ಷಿಸದಿದ್ದರೆ ಜಲಕ್ಷಾಮದ ದಿನಗಳು ದೂರವಿಲ್ಲ: ಶ್ರೀಪಡ್ರೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದು ಪ್ರಪಂಚದ ಜನರ ಜೊತೆಗೆ
[...]