ಬೈಂದೂರು ಕ್ಷೇತ್ರದ ಹೇನಬೇರು ಹೊಸಹಕ್ಲುವಿನ ಬಾಬು ದೇವಾಡಿಗ ಹಾಗೂ ರಾಧಾ ದಂಪತಿಗಳ ಮೂವರು ಮಕ್ಕಳಲ್ಲಿ ಹಿರಿಯ ಮಗಳಾದ ಅಕ್ಷತಾ ದೇವಾಡಿಗ ಕ್ರೂರಿಯ ಹೇಯ ಕೃತ್ಯಕ್ಕೆ ನಲುಗಿ ಪ್ರಾಣ ಕಳೆದುಕೊಂಡ ಪ್ರತಿಭಾವಂತ ಹೆಣ್ಣುಮಗಳು. ಬೆಟ್ಟದಷ್ಟು ಕನಸುಗಳನ್ನು ಹೊತ್ತು, ಭವಿಷ್ಯದ ಸ್ಪಷ್ಟ ಕಲ್ಪನೆಯೊಂದಿಗೆ ಸಾಗುತ್ತಿದ್ದ ಅಕ್ಷತಾಳಿಗೆ ಎದುರಾದ ಭಯಾನಕ ಸಂದರ್ಭ ಬೈಂದೂರಿನ ಜನತೆಯನ್ನು ದಿಗ್ಬ್ರಾಂತರನ್ನಾಗಿಸಿತ್ತು. ಆರೋಪಿಗಳ ಬಂಧನಕ್ಕೆ ಇಡಿ ಊರೇ ಪ್ರತಿಭಟಿಸಿತ್ತು. ಪ್ರಕರಣದ ಬೆನ್ನತ್ತಿದ ಎಸ್ಪಿ ಅಣ್ಣಾಮಲೈ ಅವರ ತಂಡ ಮೂರು ದಿನದಲ್ಲಿ ಆರೋಪಿಗಳನ್ನು ಬಂಧಿಸಿ ಜನರ ಆಕ್ರೋಶ ತಣಿಸುವ ಕೆಲಸ ಮಾಡಿತ್ತು. ಆದರೂ ಅಕ್ಷತಾಳನ್ನು ಕಳೆದುಕೊಂಡ ಆ ತಾಯಿಯ ರೋದನೆ ಮಾತ್ರ ನಿಂತಿಲ್ಲ. || ಕುಂದಾಪ್ರ ಡಾಟ್ ಕಾಂ ಫಾಲೋ ಅಪ್ ವರದಿಗಳು
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೇನುಬೇರಿನ ಪ್ರತಿಭಾವಂತ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗಳ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಕ್ಷಯ್ ಗೆ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ನೀಡಿದೆ. ಪ್ರಕರಣದ ಪ್ರಮುಖ
[...]
ಕುಂದಾಪುರ: ಸಮಾಜ ತಿದ್ದಲಿಕ್ಕೆ ಆಗದ ಮನಸ್ಥಿತಿಯನ್ನು ಹೊಂದಿರುವ ವ್ಯಕ್ತಿಗಳಿಗೆ ಕಾನೂನು ಬುದ್ದಿ ಹೇಳುವ ಕೆಲಸ ಮಾಡುತ್ತದೆ. ಸಮಾಜದ ಶಾಂತಿ ಕದಡುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ವ್ಯಕ್ತಿಗಳ ಸಂಖ್ಯೆ ಇರುವುದು
[...]
ಬೈಂದೂರು: ಉಡುಪಿ ಜಿಲ್ಲಾ ಕಾಂಗ್ರೇಸ್ ಐಟಿ ಸೆಲ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಐವತ್ತು ಸಾವಿರ ರೂಪಾಯಿ ನಗದು ಸಹಾಯಧನವನ್ನು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಹೇನ್ಬೇರುವಿನಲ್ಲಿ ಇತ್ತೀಚೆಗೆ
[...]
ಬೈಂದೂರು: ಕಳೆದ ವರ್ಷ ಅಸಹಜ ಸಾವನ್ನಪ್ಪಿದ ಶಿರೂರು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ರತ್ನಾ ಕೊಠಾರಿ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರದ ಚೆಕ್‌ನ್ನು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ
[...]
‘ನಾನು ಆದರ್ಶ ಇಂಜಿನಿಯರ್ ಆಗಿಯೇ ಆಗುವೆ. ನನ್ನ ಸಮಯ ಅತ್ಯಮೂಲ್ಯ. ಏನನ್ನಾದರೂ ಸಾಧಿಸಬಲ್ಲ ಶಕ್ತಿಯ ಚಂಡು ನಾನು’ ಹೀಗೆ ತನ್ನ ಡೈರಿಯ ಪುಟಗಳಲ್ಲಿ ಬರೆದುಕೊಂಡು, ನೂರಾರು ಕನಸುಗಳನ್ನು ಹೊತ್ತು, ಪ್ರತಿದಿನವೂ ದುರ್ಗಮ
[...]
ಅಕ್ಷತಾ ಕೊಲೆ ಪ್ರಕರಣದ ಸಮಗ್ರ ತನಿಕೆಯಾಗಲಿ. ಹೇನಬೇರು ಸೇರಿದಂತೆ ಬೈಂದೂರು ಭಾಗದ ಮೂಲಭೂತ ಸೌಕರ್ಯಗಳು ಅಭಿವೃದ್ಧಿಗೊಳ್ಳಲಿ. ಬೈಂದೂರು ಬಂದ್, ಪ್ರತಿಭಟನಾ ಸಭೆಯಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದ ಊರವರು. ಬೈಂದೂರು: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ
[...]
ಬೈಂದೂರು: ಜೂ.17ರಂದು ಹತ್ಯೇಗೀಡಾದ ಬೈಂದೂರು ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ನಿವಾಸಕ್ಕೆ ಸಂಸದ ಬಿ. ಎಸ್. ಯಡಿಯೂರಪ್ಪ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಬಳಿಕ
[...]
ಬೈಂದೂರು: ಜೂ.17ರಂದು ಹತ್ಯೇಗೀಡಾದ ಬೈಂದೂರು ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ನಿವಾಸಕ್ಕೆ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಭೇಟಿನೀಡಿ ಕುಂಟುಂಬಕ್ಕೆ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮ
[...]
ಬೈಂದೂರು: ಇಲ್ಲಿನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಕ್ಷತಾ ದೇವಾಡಿಗ ಕೊಲೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಘಟನೆ ನಡೆದ ಮೂರು ದಿನಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸ್ ಇಲಾಖೆ ಅಭಿನಂದನಾರ್ಹ ಎಂದು ಬೈಂದೂರು ಶಾಸಕ
[...]