ತನ್ನಿಮಿತ್ತ ಅಕ್ಷಯ ತೃತೀಯ ಎಂಬ ಸುದಿನ ಭಾರತೀಯ ಹಿಂದೂ ಹಬ್ಬಗಳಲ್ಲಿ ಯುಗಾದಿ ನಂತರದ ಸ್ಥಾನ ಅಕ್ಷಯ ತೃತೀಯಕ್ಕೆ ಸಲ್ಲುತ್ತದೆ. ಅಕ್ಷಯ ತೃತೀಯ ದಿವಸ ಶುಭ ಮುಹೂರ್ತಗಳೇ ತುಂಬಿ ಕೊಂಡಿರುವ, ಜೀವನದ ಅಭಿವೃದ್ಧಿ ಕುರಿತು ಸಂಕಲ್ಪಗಳೆಲ್ಲವನ್ನೂ…