ASN Hebbar

ಜೋಕು ಮಾಡಿದರೆ ಜೋಕೆ !

ಎ.ಎಸ್.ಎನ್. ಹೆಬ್ಬಾರ್. ಖ್ಯಾತ ಚಿತ್ರನಿರ್ದೇಶಕ ಸತ್ಯಜಿತ್‌ರಾಯ್ ’ಸೋನಾರ್ ಕೆಲ್ಲಾ’ (ಚಿನ್ನದ ಕೋಟೆ) ಎಂಬ ಜನಪ್ರಿಯ ಚಿತ್ರ ನಿರ್ಮಿಸಿದ್ದರು. ಅದರಲ್ಲಿ ಮುಕುಲ್ ಎಂಬ ಹುಡುಗನ ಪಾತ್ರ ಇದೆ. ಈತ ಹಿಂದಿನ ಜನ್ಮದ ನೆನಪಿದ್ದವ. [...]

ಕುಟುಕು ಕಾರ್ಯಾಚರಣೆ ಎಂಬ ಬ್ರಹ್ಮಾಸ್ತ್ರ

ಎಎಸ್‌ಎನ್ ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ – ಮಾಧ್ಯಮದ ಮಧ್ಯದಿಂದ | ಕುಟುಕು ಕಾರ್ಯಾಚರಣೆ (STING OPERATION) ಯಿಂದ ಭ್ರಷ್ಠರಿಗೆ ಗುಟುಕು ನೀರು ಕುಡಿಸುವ ಹೊಸ ಉಪಕ್ರಮ ಮಾಧ್ಯಮದ [...]

ನೂರು ವರುಷಗಳ ಹಿಂದಿನ ಪತ್ರಿಕೋದ್ಯಮ

ಡಿವಿಜಿ ಪುಸ್ತಕದಲ್ಲೊಂದು ಇಣುಕು ನೋಟ ಎಎಸ್‌ಎನ್ ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ ಪತ್ರಿಕೋದ್ಯಮ ಬಹಳಷ್ಟು ದೂರ ಸಾಗಿ ಬಂದಿದೆ. ಶತಮಾನಗಳ ಇತಿಹಾಸ ಹೊಂದಿದ ಈ ಉದ್ಯಮ ಶತಮಾನಗಳ ನಂತರವೂ [...]

ಕನಸು ಕಾಣುವ ಹುಡುಗಿ ಮಸಣಕ್ಕೆ ನಡೆದ ಕತೆ

ಎ.ಎಸ್.ಎನ್. ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ. ಆಕೆಯ ಗಲ್ಲಗಳಲ್ಲಿ ಗುಲಾಬಿಯ ಬಣ್ಣವಿತ್ತು, ಮಾತಿನಲ್ಲಿ ಮಾರ್ದವತೆ ಇತ್ತು. ಆಕೆಯ ಕವಿತೆಗಳಲ್ಲಿ ಹೃದಯದ ಕರೆ ಇತ್ತು, ಕಲ್ಪನೆ ಇತ್ತು, ಕನಸಿತ್ತು. ಆಕೆಯ [...]

ಛೀಮಾರಿಯಿಂದ ಹೂಮಾಲೆ ತನಕ ಪತ್ರಕರ್ತ – ಸಂಪಾದಕ

ಎ.ಎಸ್‌.ಎನ್ ಹೆಬ್ಬಾರ್ | ಕುಂದಾಪ್ರ ಡಾಟ್ ಕಾಂ ಅಂಕಣ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಲಂಗು, ಲಗಾಮು ಇದೆಯೇ? ಭಾರತದ ಸಂವಿಧಾನವೇ ತನ್ನ 19ನೇಯ ವಿಧಿಯಡಿಯಲ್ಲಿ ಮೂಲಭೂತ ಹಕ್ಕುಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವೂ ಒಂದು ಎಂದು [...]

ಮಾಧ್ಯಮದ ಬೇಜವಾಬ್ದಾರಿ – ಹೋದ ಜೀವ ಬಂದೀತೇ?

ಎ.ಎಸ್.ಎನ್ ಹೆಬ್ಬಾರ್. ಕುಂದಾಪ್ರ ಡಾಟ್ ಕಾಂ ಅಂಕಣ. ಮಾಧ್ಯಮದ ಗುರಿ, ಉದ್ದೇಶ, ನೀತಿ, ನಿಯಮಗಳೇನು? ಸಾಮಾಜಿಕ ಸ್ವಾಸ್ಥ್ಯ, ಹಿತ ಬಿಟ್ಟು ಮಾಧ್ಯಮ ಇರಲಾದೀತೇ? ಪ್ರಬಲವಾದ ಮಾಧ್ಯಮ ಇರುವುದರಿಂದಲೇ ಜಗತ್ತಿನಲ್ಲಿ ಪ್ರಜಾಪ್ರಭುತ್ವ ಉಳಿದಿದೆ, [...]

ಆಳುವ ಜನರಲ್ಲಿ ಹಾಸ್ಯಪ್ರಜ್ಞೆ ಸತ್ತು ಹೋಯಿತೇ ?

ಎ. ಎಸ್. ಎನ್. ಹೆಬ್ಬಾರ್ ಹಾಸ್ಯ ಇಲ್ಲದೇ ಬದುಕೇ ಇಲ್ಲ. ಜೀವನದಲ್ಲಿ ಹಾಸ್ಯ ಹಾಸುಹೊಕ್ಕಾಗಿರಬೇಕು. ಆಗ ಮಾತ್ರ ಆರೋಗ್ಯಪೂರ್ಣ ಬದುಕು ಅನುಭವಿಸಲು ಸಾಧ್ಯ. ಹಾಸ್ಯದ ಪರಾಕಾಷ್ಠೆಗೆ ಅಮೇರಿಕಾದಲ್ಲೊಂದು ಕಥೆ ಇದೆ. ಅಮೇರಿಕಾದ [...]

ಥಾಲ್ಯಾಂಡ್ ಪ್ರವಾಸ ಪಟ್ಟಾಯದಲ್ಲಿ ಟುಕ್ ಟುಕ್

ಎ.ಎಸ್.ಎನ್. ಹೆಬ್ಬಾರ್ ಥಾಲ್ಯಾಂಡಿನ ಸುಂದರ ಕಡಲ ತೀರದ ಪುಟ್ಟ ನಗರ ಪಟ್ಟಾಯ. ಪ್ರವಾಸಿಗಳ ಪಾಲಿಗೆ ಅದು ಒಂದು ಸ್ವರ್ಗ. ‘ಇಲ್ಲಿಲ್ಲದುದಿಲ್ಲ’. ಒಂದು ಲೆಕ್ಕದಲ್ಲಿ ಪಟ್ಟಾಯ ಒಂದು ಇಂದ್ರನಗರಿ. ಇಲ್ಲಿರುವ ಅಪ್ಸರೆಯರನ್ನು ನೋಡಲು [...]

ಥಾಲ್ಯಾಂಡ್ನ ಲೇಡಿಬಾಯ್ಸ್ಗಳ ಕಥೆ

ಈ ಲೇಡಿಬಾಯ್ಸ್ ಯಾಕಾಗುತ್ತಾರೆ, ಹೇಗಾಗುತ್ತಾರೆ ? ಕಾಮಕ್ರೀಡೆಯನ್ನೇ ಮಾರಾಟದ ಸರಕಾಗಿಸಿಕೊಂಡು ಪ್ರವಾಸಿಗಳ ಸ್ವರ್ಗ ಥಾಲ್ಯಾಂಡ್ನ ಲೇಡಿಬಾಯ್ಸ್ಗಳ ಕಥೆಎನ್ನಿಸಿದ ಥಾಲ್ಯಾಂಡಿನಲ್ಲಿ ಇವರ ವ್ಯಾಪಾರ ಏನು, ಹೇಗೆ? ಇವರ ಆಮೋದ – ಪ್ರಮೋದಗಳು ಹೇಗಿರುತ್ತವೆ? [...]

ಥಾಲ್ಯಾಂಡ್ನ ತೆರೆದೆದೆಯ ಸುಂದರಿಯರು. ಇವರು ನಿಜವಾಗಿಯೂ ಹೆಣ್ಣೇ?

ಬ್ಯಾಂಕಾಕ್ ವಿಮಾನ ನಿಲ್ದಾಣದಲ್ಲಿ ನಮ್ಮನ್ನು ಪ್ರವಾಸೀ ಸಂಸ್ಥೆ ಪರವಾಗಿ ಬರಮಾಡಿಕೊಂಡವಳೇ ಥಾಯೀ ಚೆಲುವೆ ಧಾರಾ. ‘ಸಾವಾತಿಕಾ’ ಎನ್ನುತ್ತಾ, ಎರಡೂ ಕೈ ಮುಗಿದು, ‘ನಮಸ್ತೇ’ ಎಂದು ಹೇಳಿ ನಾವು ಭಾರತೀಯರೆಲ್ಲರ ಒಲುಮೆ ಗಿಟ್ಟಿಸಿಕೊಂಡಳು. [...]