Recent post ಪ್ರಶಸ್ತಿ ಹಿಂದಿರುಗಿಸುತ್ತಿರುವ ಸಾಹಿತಿಗಳೇ, ನಿಮ್ಮನ್ನು ಜನರು ಗಣನೆಗೆ ತೆಗೆದುಕೊಂಡೇ ಇಲ್ಲ! ನರೇಂದ್ರ ಎಸ್ ಗಂಗೊಳ್ಳಿ. ಒಂದು ಸಮುದಾಯವನ್ನು ಓಲೈಸುವವರಂತೆ ತೋರುವ ಒಂದಷ್ಟು ಸಾಹಿತಿ ಗಣ್ಯರೆನ್ನಿಸಿಕೊಂಡವರು ಒಬ್ಬರ ಹಿಂದೊಬ್ಬರಂತೆ ಪ್ರಶಸ್ತಿ ವಾಪಾಸ್ ಪ್ರಕ್ರಿಯೆ ಎನ್ನುವ ಬೂಟಾಟಿಕೆ ಕಾರ್ಯದಲ್ಲಿ ತೊಡಗಿಕೊಂಡಿರುವುದನ್ನು ನೋಡಿ…