ಬೀಜಾಡಿ: ಖಾಸಗಿ ಕಾರ್ಯಕ್ರಮಕ್ಕೆ ಅವಕಾಶ ನೀಡದ್ದಕ್ಕೆ ಶಾಲಾ ಶಿಕ್ಷಕರಿಗೆ ಕಿರುಕುಳ. ದೂರು ದಾಖಲು
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರಿ ಶಾಲೆಯ ಕಟ್ಟಡವನ್ನು ಪರವಾನಿಗೆ ಇಲ್ಲದೇ ಖಾಸಗಿ ಕಾರ್ಯಕ್ರಮಗಳಿಗೆ ನೀಡುವುದಿಲ್ಲ ಎಂದಿದ್ದ ಶಾಲೆಯ ಮುಖ್ಯೋಪಧ್ಯಾಯ ಪದ್ಮನಾಭ ಅಡಿಗ ಅವರನ್ನು ಗುರಿಯಾಗಿಸಿಕೊಂಡು ವಾಣಿಶ್ರೀ ಹೆಬ್ಬಾರ್, ಅನುಪ್
[...]