
ಸುವರ್ಣ ವಾಹಿನಿಯ ಅಮ್ಮಂದಿರ ಸೈ ಟು ಡಾನ್ಸ್‌ಗೆ ಭಾವನಾ ದೇವಾಡಿಗ ಆಯ್ಕೆ
ಕುಂದಾಪುರ: ಸುವರ್ಣ ಕನ್ನಡ ವಾಹಿನಿಯು ಕಿರುತೆರೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಮ್ಮಂದಿರಿಗಾಗಿ ಡ್ಯಾನ್ಸ್ ರಿಯಾಲಿಟಿ ಶೋ ‘ಸೈ ಟು ಡ್ಯಾನ್ಸ್’ ನಡೆಸುತ್ತಿದ್ದು. 10 ಜನ ತಾಯಂದಿರು ಇದರಲ್ಲಿ ಭಾಗವಹಿಸುತ್ತಿದ್ದಾರೆ. 10 ಜನ
[...]