ಪಂಚಾಯತ್ ರಾಜ್ ಒಕ್ಕೂಟ: ರಮೇಶಕುಮಾರ್ ಸಮಿತಿ ವರದಿ ಜಾರಿಗೆ ಆಗ್ರಹ
ಕುಂದಾಪುರ: ಕರ್ನಾಟಕ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ವಿಕೇಂದ್ರೀಕರಣ ವಿರೋಧಿ ಅಂಶಗಳು ಮೇಲ್ಗೈ ಸಾಧಿಸಿದ ಕಾರಣ ಅದು ಅರ್ಥ ಕಳೆದುಕೊಂಡಿದೆ. ಇಲ್ಲಿ ಜನತಂತ್ರ ಪದ್ಧತಿಯ ಬದಲಿಗೆ ಅಧಿಕಾರಶಾಹಿ ವಿಜೃಂಭಿಸುತ್ತಿದೆ. ಅದರಿಂದಾಗಿ ಪಂಚಾಯತ್ ರಾಜ್
[...]